ಇರಾನ್-ಅಮೆರಿಕ ಸಂಘರ್ಷದ ನಡುವೆ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ
ನವದೆಹಲಿ: ಭಾರತದಾದ್ಯಂತ ಅಡುಗೆ ಅನಿಲದ ಬೆಲೆಯಲ್ಲಿ ಏರಿಕೆಯಾಗಿದೆ. 14.2 ಕೆಜಿ ತೂಕದ ಗೃಹಬಳಕೆಯ ಎಲ್ಪಿಜಿ (LPG) ಸಿಲಿಂಡರ್ ಬೆಲೆ 60 ರೂಪಾಯಿ ಹೆಚ್ಚಳವಾಗಿದ್ದರೆ, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಸುಮಾರು 115 ರೂಪಾಯಿ ಏರಿಕೆಯಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಮಿಲಿಟರಿ ಸಂಘರ್ಷದಿಂದಾಗಿ ಜಾಗತಿಕ ಇಂಧನ ಬೆಲೆಗಳು ಏರುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 7 ರಿಂದ ಈ ಪರಿಷ್ಕೃತ … Continued