ಸಂಸದರು, ಶಾಸಕರ ವಿರುದ್ಧದ ಪ್ರಕರಣಗಳ ತನಿಖೆ ವಿಳಂಬ: ತನಿಖಾ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ತರಾಟೆ
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್. ವಿ. ರಮಣ ಅವರು ಸಂಸದರು ಮತ್ತು ಶಾಸಕರನ್ನು ಒಳಗೊಂಡ ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸುವಲ್ಲಿ ವಿಳಂಬವಾದ ಕಾರಣ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ಯನ್ನು ತರಾಟೆಗೆ ತೆಗೆದುಕೊಂಡರು. ತನಿಖೆಯಲ್ಲಿ ಏನಾದರೂ ಇದ್ದರೆ, ಆರೋಪಪಟ್ಟಿ ಸಲ್ಲಿಸಿ. ಅದನ್ನು ನೇತು ಹಾಕಬೇಡಿ” ಎಂದು ಮುಖ್ಯ ನ್ಯಾಯಮೂರ್ತಿ … Continued