ಭಾರತದಲ್ಲಿ ಪುನಃ ದೈನಂದಿನ ಕೊರೊನಾ ಚೇತರಿಕೆಗಿಂತ ಹೊಸ ಸೋಂಕಿತರೇ ಹೆಚ್ಚು..!
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,097 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,13,32,159ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 546 ಜನರು ಮಹಾಮಾರಿಗೆ ಮೃತಪಟ್ಟಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 4,20,016ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,08,977 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ … Continued