ಲಾರಿಯಲ್ಲಿ ಸಾಗಿಸುತ್ತಿದ್ದ 15 ಕೋಟಿ ರೂ. ಮೌಲ್ಯದ ಗಾಂಜಾ ವಶ
ಡ್ರಗ್ಸ್ ಸರಬರಾಜು ಹಾಗೂ ಮಾರಾಟದ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾದಳ(ಎನ್‌ಸಿಬಿ) ಅಧಿಕಾರಿಗಳು ಮಹಾರಾಷ್ಟ್ರದ ಪುಣೆಗೆ ಟ್ರಕ್ ನಲ್ಲಿ ಬಾಕ್ಸ್ ಗಳಲ್ಲಿ ಸಾಗಿಸುತ್ತಿದ್ದ ಅಂದಾಜು 15 ಕೋಟಿ ರೂ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದು, ಈ ಸಂಬಂಧ ಮಹಾರಾಷ್ಟ್ರದ ಮೂಲದ ನಾಲ್ವರನ್ನು ಬಂಧಿಸಲಾಗಿದೆ. ಎರಡು ಸಾವಿರ ಕೆ.ಜಿ.ಗಾಂಜಾವನ್ನು ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ಕೆ. ಕಾಳೆ, ಎಸ್. ಕಾಳೆ, … Continued