ಅಲ್ವಾರ್ ಶಾಲೆಯ 4 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ, ಕಿರುಕುಳ ಆರೋಪ: 9 ಶಿಕ್ಷಕರು, ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲು

ಅಲ್ವಾರ್‌: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಒಂಬತ್ತು ಶಿಕ್ಷಕರು ಮತ್ತು ಸರ್ಕಾರಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ವರದಿ ಪ್ರಕಾರ, ಶಾಲೆಗೆ ಏಕೆ ಹೋಗುತ್ತಿಲ್ಲ ಎಂದು ವಿದ್ಯಾರ್ಥಿನಿಯ ತಂದೆ ಕೇಳಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. … Continued

ಸತತ 9ನೇ ಬಾರಿಗೆ ರೆಪೊ ದರವನ್ನು ಯಥಾಸ್ಥಿತಿಯಲ್ಲಿಟ್ಟ ಆರ್‌ಬಿಐ

ಮುಂಬೈ: ಬುಧವಾರ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರು ಆರು ಸದಸ್ಯರ ಹಣಕಾಸು ನೀತಿ ಸಮಿತಿ (ಎಂಪಿಸಿ) ಪಾಲಿಸಿ ರೆಪೊ ದರವನ್ನು ಶೇಕಡಾ 4 ರಷ್ಟು ಬದಲಾಗದೆ ಇರಿಸಲು ಸರ್ವಾನುಮತದಿಂದ ಮತ ಚಲಾಯಿಸಿದ್ದಾರೆ ಎಂದು ಪ್ರಕಟಿಸಿದರು. ರೆಪೊ ದರವು ಒಂಬತ್ತನೇ ಬಾರಿಗೆ ಬದಲಾಗದೆ ಉಳಿದಿದೆ. ರಿವರ್ಸ್ ರೆಪೊ ದರವು ಶೇ … Continued

ಭಾರತದಲ್ಲಿ 8,439 ಹೊಸ ಕೋವಿಡ್ -19 ಪ್ರಕರಣಗಳು ದಾಖಲು, ಇದು ನಿನ್ನೆಗಿಂತ 23.7% ಹೆಚ್ಚು

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 8,439 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, ಇದು ನಿನ್ನೆಗಿಂತ 23.7% ಹೆಚ್ಚಾಗಿದೆ. ಇದು ಒಟ್ಟು ಪ್ರಕರಣವನ್ನು 3,46,56,822 ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 195 ಸಾವುಗಳು ವರದಿಯಾಗಿದ್ದು, ಒಟ್ಟು ವರದಿಯಾದ ಸಾವಿನ ಸಂಖ್ಯೆಯನ್ನು 4,73,952 ಕ್ಕೆ ಹೆಚ್ಚಿಸಿದೆ.ಭಾರತದ ಚೇತರಿಕೆ ದರವು ಈಗ 98.36% ರಷ್ಟಿದೆ. … Continued

ಡಿ.13ರಂದು ಪ್ರಧಾನಿ ಮೋದಿಯಿಂದ ‘ಕಾಶಿ ವಿಶ್ವನಾಥ ಕಾರಿಡಾರ್’ ಉದ್ಘಾಟನೆ

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 13 ರಂದು ತಮ್ಮ ಕನಸಿನ ಯೋಜನೆ ಕಾಶಿ ವಿಶ್ವನಾಥ್ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ. ದೇಶಾದ್ಯಂತದ ಸಂತರ ಸಮ್ಮುಖದಲ್ಲಿ ಉದ್ಘಾಟನೆ ನಡೆಯಲಿದೆ. ಸಮಾರಂಭದಲ್ಲಿ 12 ಜ್ಯೋತಿರ್ಲಿಂಗಗಳು ಮತ್ತು 51 ಸಿದ್ಧಪೀಠಗಳ ಅರ್ಚಕರು ಉಪಸ್ಥಿತರಿರುವರು. ಕಾರಿಡಾರ್‌ನ ಶಂಕುಸ್ಥಾಪನೆಯನ್ನು ಮಾರ್ಚ್ 8, 2019 ರಂದು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದ್ದರು. 700 ಕೋಟಿ … Continued

ನೆಲದಿಂದ ನಭಕ್ಕೆ ಚಿಮ್ಮುವ ಭಾರತದ ಹೊಸ ಕ್ಷಿಪಣಿ ಪರೀಕ್ಷೆ ಯಶಸ್ವಿ

ಬಾಲಸೋರ್: ಭಾರತವು ಮಂಗಳವಾರ ನಡೆಸಿದ ಸ್ವದೇಶದಲ್ಲಿ ನಿರ್ಮಿಸಿದ ನೆಲದಿಂದ ನಭಕ್ಕೆ ಚಿಮ್ಮುವ (VLSRSAM) ಕ್ಷಿಪಣಿಯ ಪರೀಕ್ಷೆ ಯಶಸ್ವಿಯಾಗಿದೆ. ಬಾಲಸೋರ್​ನ ಸಮುದ್ರ ತೀರದಲ್ಲಿ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) ಚಾಂದಿಪುರದಿಂದ ಮಧ್ಯಾಹ್ನ 3.08 ಗಂಟೆಗೆ ಆಗಸದಲ್ಲಿ ಹಾರಿಬಿಟ್ಟ ವಸ್ತುವೊಂದಕ್ಕೆ ಗುರಿಯಾಗಿಸಿ ಹಾರಿಸಲಾಯಿತು. ಡಿಆರ್​ಡಿಒ ವಿಜ್ಞಾನಿಗಳ ಲೆಕ್ಕಾಚಾರದಂತೆಯೇ ಕ್ಷಿಪಣಿಯು ಉದ್ದೇಶಿತ ಮಾರ್ಗದಲ್ಲಿ ಕ್ರಮಿಸಿತು. ಹಲವು ಉಪಕರಣಗಳ … Continued

ಕೊಂಕಣಿ ಲೇಖಕ ದಾಮೋದರ ಮೌಜೋ-ಅಸ್ಸಾಮೀ ಲೇಖಕ ನೀಲ್ಮಣಿಗೆ ಜ್ಞಾನಪೀಠ ಪ್ರಶಸ್ತಿ

ನವದೆಹಲಿ: ಅಸ್ಸಾಮಿ ಲೇಖಕ ನೀಲ್ಮಣಿ ಫೂಕನ್ ಅವರಿಗೆ 56ನೇ ಜ್ಞಾನಪೀಠ ಪ್ರಶಸ್ತಿ ಮತ್ತು ಕೊಂಕಣಿ ಸಣ್ಣಕಥೆಗಾರ ಮತ್ತು ಕಾದಂಬರಿಕಾರ ದಾಮೋದರ್ ಮೌಜೊ ಅವರು ಭಾರತೀಯ ಸಾಹಿತ್ಯಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ 57ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಫೂಕನ್ ಅವರಿಗೆ 56ನೇ ಜ್ಞಾನಪೀಠ ಪ್ರಶಸ್ತಿ ಲಭಿಸಿದ್ದು, ಮೌಜೊ ಅವರಿಗೆ 57ನೇ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಪ್ರಶಸ್ತಿ … Continued

ಅಡುಗೆ ಅನಿಲದ ಸಿಲಿಂಡರ್​ಗಳ ತೂಕ ಇಳಿಸಲು ಸರ್ಕಾರದ ಚಿಂತನೆ

ನವದೆಹಲಿ: ಎಲ್‌ಪಿಜಿ ಅಡುಗೆ ಸಿಲಿಂಡರ್ ತೂಕ ಕಡಿಮೆಯಾಗುವ ಸಾಧ್ಯತೆಯಿದೆ. ಈಗಿರುವ 14.2 ಕೆಜಿ ತೂಕದ ಎಲ್​ಪಿಜಿ ಸಿಲಿಂಡರ್‌ಗಳು ಭಾರವಾಗಿರುವುದರಿಂದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ಕಷ್ಟವಾಗುತ್ತದೆ. ಮುಖ್ಯವಾಗಿ ಮಹಿಳೆಯರು ಗ್ಯಾಸ್ ಸಿಲಿಂಡರ್ ಅನ್ನು ಒಂದು ಕಡೆಯಿಂದ ಮತ್ತೊಂದು ಕಡೆ ತೆಗೆದುಕೊಂಡು ಹೋಗಲು ತೊಂದರೆಯಾಗುತ್ತದೆ. ಹೀಗಾಗಿ, ಅದಕ್ಕೆ ಪರಿಹಾರವಾಗಿ ಗ್ಯಾಸ್​ ಸಿಲಿಂಡರ್​ಗಳ ತೂಕವನ್ನೇ ಕಡಿಮೆ ಮಾಡಲು … Continued

ಕ್ರಿಕೆಟ್‌: ವೈಡ್‌ ಬಾಲ್‌ಗೆ ತಲೆಕೆಳಗಾಗಿ ನಿಂತ ಅಂಪೈರ್‌.. ವಿಡಿಯೊ ಈಗ ಸೂಪರ್‌ ವೈರಲ್…!..ವೀಕ್ಷಿಸಿ

ಅಂಪೈರ್‌ನ ಕೆಲಸವು ಅನೇಕ ಸವಾಲುಗಳೊಂದಿಗೆ ಕೂಡಿರುತ್ತದೆ. ಆದಾಗ್ಯೂ, ಅಂಪೈರ್‌ಗಳು ತಮ್ಮ ಆನ್‌ಫೀಲ್ಡ್ ಆಟಗಾರರ ಗಮನ ಸೆಳೆಯುವುದು ಅಪರೂಪ. ಆದರೆ ಮಹಾರಾಷ್ಟ್ರದಲ್ಲಿ ನಡೆದ ಸ್ಥಳೀಯ ಕ್ರಿಕೆಟ್ ಟೂರ್ನಿಯ ಪುರಂದರ ಪ್ರೀಮಿಯರ್ ಲೀಗ್‌ನಲ್ಲಿ ಅಂಪೈರ್ ವೈಡ್ ಬಾಲ್ ಸೂಚಿಸಲು, ಅಂಪೈರ್ ಯೋಗ ಭಂಗಿ ಪ್ರದರ್ಶಿಸಿದ ದೃಶ್ಯದ ವಿಡಿಯೋ ಈಗ ವೈರಲ್‌ ಆಗಿದೆ. ವೈಡ್ ಬಾಲ್ ಅನ್ನು ಸೂಚಿಸಲು, ಅಂಪೈರ್‌ … Continued

ಅಕ್ಷರ ಸಂತ -ಪದ್ಮಶ್ರೀ ಪುರಸ್ಕೃತ 102 ವರ್ಷದ ನಂದಾ ಪ್ರಸ್ಟಿ ನಿಧನ

ಒಡಿಶಾ: ಒಡಿಶಾದ ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ನಂದಾ ಪ್ರಸ್ಟಿ ಅವರು ಇಂದು ನಿಧನರಾದರು. 102 ವರ್ಷದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ವಾರ ಒಡಿಶಾದ ಜೈಪುರ ಜಿಲ್ಲೆಯ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಪ್ರಸ್ಟಿ ಅವರು ಕಳೆದ ಒಂದು ತಿಂಗಳಿಂದಲೂ ಜ್ವರ, ಕೆಮ್ಮು ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರು … Continued

ಬಿಹಾರದಲ್ಲಿ ಕೋವಿಡ್ -19 ಪರೀಕ್ಷೆಗೆ ಒಳಗಾದವರು-ಲಸಿಕೆ ಪಡೆದವರಲ್ಲಿ ಪ್ರಧಾನಿ ಮೋದಿ,ಅಮಿತ್‌ ಶಾ, ಸೋನಿಯಾ ಗಾಂಧಿ ಹೆಸರು..!

ಪಟನಾ: ನರೇಂದ್ರ ಮೋದಿ, ಅಮಿತ್ ಶಾ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಚೋಪ್ರಾ ಮತ್ತು ಅಕ್ಷಯ್ ಕುಮಾರ್ ಇವುಗಳು ದಕ್ಷಿಣ ಬಿಹಾರ ಜಿಲ್ಲೆಯ ವಿವರಿಸಲಾಗದ ಗ್ರಾಮೀಣ ಪ್ರದೇಶದ ನಿವಾಸಿಗಳ ಹೆಸರುಗಳಾಗಿವೆ. ರಾಜ್ಯ ಆರೋಗ್ಯ ಇಲಾಖೆಯನ್ನು ನಂಬುವುದಾದರೆ, ಅವರೆಲ್ಲರೂ ಅರ್ವಾಲ್ ಜಿಲ್ಲೆಯ ಕರ್ಪಿ ಪಂಚಾಯತ್‌ನಲ್ಲಿ ಕೋವಿಡ್ -19ಕ್ಕಾಗಿ “ಪರೀಕ್ಷೆ ಮಾಡಿಸಿದ ಮತ್ತು ಲಸಿಕೆ” ಪಡೆದ ಗ್ರಾಮಸ್ಥರು…! … Continued