ಭಾರತ-ರಷ್ಯಾ ಮಿಲಿಟರಿ ಸಹಕಾರ: 10 ವರ್ಷಗಳ ಒಪ್ಪಂದ ನವೀಕರಣ

ನವದೆಹಲಿ: ಮಿಲಿಟರಿ-ತಾಂತ್ರಿಕ ಸಹಕಾರ ವ್ಯವಸ್ಥೆಯಡಿ 2021ರಿಂದ 2031ರ ವರೆಗೆ ಭಾರತ-ರಷ್ಯಾ ರೈಫಲ್ಸ್ ಪ್ರೈವೇಟ್ ಲಿಮಿಟೆಡ್ ಮೂಲಕ 6,01,427 ಅಸಾಲ್ಟ್ ರೈಫಲ್ಸ್ ಎಕೆ-203 ಖರೀದಿ ಒಪ್ಪಂದಕ್ಕೆ ಭಾರತ ಮತ್ತು ರಷ್ಯಾ ಸಹಿ ಹಾಕಿವೆ. ಭಾರತ ಮತ್ತು ರಷ್ಯಾ ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಸಹಕಾರವನ್ನು ಒಳಗೊಂಡ ಹಲವಾರು ಒಪ್ಪಂದಗಳು ಮತ್ತು ಪ್ರೋಟೋಕಾಲ್‌ಗಳಿಗೆ ಸಹಿ ಹಾಕಿವೆ ಎಂದು ರಕ್ಷಣಾ … Continued

ಭಾರತಕ್ಕೆ ಇಂದು ರಷ್ಯಾ ಅಧ್ಯಕ್ಷ ಪುಟಿನ್‌ ಆಗಮನ: ಹಲವು ಒಪ್ಪಂದ ಸಾಧ್ಯತೆ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಅವರು ಇಂದು ಭಾರತಕ್ಕೆ ಆಗಮಿಸಲಿದ್ದು, ವ್ಯಾಪಾರ, ಇಂಧನ, ಸಂಸ್ಕೃತಿ, ರಕ್ಷಣೆ, ಬಾಹ್ಯಾಕಾಶ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದ ಹಲವು ಒಪ್ಪಂದಗಳಿಗೆ ಭಾರತ ಮತ್ತು ರಷ್ಯಾ ಸಹಿ ಹಾಕಲಿವೆ. ಮುಖ್ಯವಾಗಿ ಭಾರತದಲ್ಲೇ ಎಕೆ-203 ರೈಫ‌ಲ್‌ಗ‌ಳ ತಯಾರಿಕೆಗೆ ರಷ್ಯಾದ ಸಹಭಾಗಿತ್ವದ ಒಪ್ಪಂದಕ್ಕೂ ಸಹಿ ಬೀಳಲಿದೆ. ಈ ಮೂಲಕ ಭಾರತ ಮತ್ತು ರಷ್ಯಾ … Continued

ಸುಲಿಗೆ ಪ್ರಕರಣ: ಪರಮ್ ಬೀರ್ ಸಿಂಗ್, ವಾಜೆ ವಿರುದ್ಧ 1,895 ಪುಟಗಳ ಆರೋಪಪಟ್ಟಿ ಸಲ್ಲಿಕೆ

ಮುಂಬೈ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್‌ ಅಧಿಕಾರಿ ಪರಮ್‌ ಬೀರ್‌ ಸಿಂಗ್‌ ಮತ್ತು ವಜಾಗೊಂಡ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ಸೇರಿದಂತೆ ನಾಲ್ವರ ವಿರುದ್ಧ ಮುಂಬೈ ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ 1,895 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ಹೋಟೆಲ್ ಉದ್ಯಮಿ ಬಿಮಲ್ ಅಗರ್‌ವಾಲ್ ವಿವಿಧ ವ್ಯಕ್ತಿಗಳ ವಿರುದ್ಧ … Continued

ವಿದೇಶಕ್ಕೆ ಹೊರಟಿದ್ದ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸರನ್ನು ಮುಂಬೈ ವಿಮಾನ ನಿಲ್ದಾಣದಲ್ಲೇ ತಡೆದ ವಲಸೆ ಅಧಿಕಾರಿಗಳು

ಮುಂಬೈ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ವಲಸೆ ಅಧಿಕಾರಿಗಳು ಭಾನುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ. ಶೋಗಾಗಿ ದುಬೈಗೆ ತೆರಳಬೇಕಿದ್ದ ಜಾಕ್ವೆಲಿನ್ ಅವರನ್ನು 200 ಕೋಟಿ ರೂಪಾಯಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಭಾರತವನ್ನು ತೊರೆಯದಂತೆ ತಡೆಯಲಾಗಿದೆ. ಇಡಿ ಮೂಲಗಳ ಪ್ರಕಾರ, ಈಗ ನಟಿಯನ್ನು ವಿಚಾರಣೆಗಾಗಿ ದೆಹಲಿಗೆ ಕರೆತರಲಾಗುತ್ತದೆ … Continued

ತಿರುಪತಿ ಬಳಿ ಕಾರಿಗೆ ಬೆಂಕಿ ತಗುಲಿ ಆರು ಮಂದಿ ಸಜೀವ ದಹನ

ತಿರುಪತಿ,(ಆಂಧ್ರಪ್ರದೇಶ): ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಪೆಟ್ರೋಲ್‌ ಸೋರಿಕೆಯಿಂದಾಗಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಆರು ಮಂದಿ ಮೃತಪಟ್ಟಿದ್ದಾರೆ. ತಿರುಪತಿ ಬಳಿಯ ಪುತಲಪಟ್ಟು-ನಾಯ್ಡುಪೇಟ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಭಾನುವಾರ ತಿರುಪತಿ ಬಳಿಯ ಇತೇಪಲ್ಲಿಯಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪೆಟ್ರೋಲ್‌ ಸೋರಿಕೆಯಾಗಿ ಕಾರು ಬೆಂಕಿ ಹೊತ್ತಿಕೊಂಡಿದ್ದು, ಅಪಘಾತದಲ್ಲಿ ಒಂದು ಶಿಶು ಸೇರಿದಂತೆ ಆರು ಜನರು … Continued

ರಾಜಸ್ಥಾನದಲ್ಲಿ 9, ಮಹಾರಾಷ್ಟ್ರದಲ್ಲಿ 7 ಪ್ರಕರಣಗಳು ಪತ್ತೆ, ಭಾರತದಲ್ಲಿ 21ಕ್ಕೇರಿದ ಒಟ್ಟು ಸಂಖ್ಯೆ

ನವದೆಹಲಿ: ಭಾರತದಲ್ಲಿ ಓಮಿಕ್ರಾನ್ ಕೋವಿಡ್‌-19 ರೂಪಾಂತರದ ಒಟ್ಟು ಪ್ರಕರಣಗಳ ಸಂಖ್ಯೆ 21 ಕ್ಕೆ ತಲುಪಿದೆ. ರಾಜಸ್ಥಾನದಲ್ಲಿ ಇಂದು ಭಾನುವಾರ, ಒಂಬತ್ತು ಹೊಸ ಪ್ರಕರಣಗಳು ವರದಿಯಾಗಿದೆ. ಡಿಸೆಂಬರ್ 5 ರಂದು ದಕ್ಷಿಣ ಆಫ್ರಿಕಾದಿಂದ ಜೈಪುರಕ್ಕೆ ಬಂದ ಕುಟುಂಬದ ಒಂಬತ್ತು ಜನರ ಮಾದರಿಗಳ ಜಿನೋಮ್ ಅನುಕ್ರಮವು ಓಮಿಕ್ರಾನ್ ರೂಪಾಂತರದ ಸೋಂಕನ್ನು ದೃಢಪಡಿಸಿದೆ. ಒಂಬತ್ತು ಓಮಿಕ್ರಾನ್ ರೋಗಿಗಳೊಂದಿಗೆ ಸಂಪರ್ಕಕ್ಕೆ ಬಂದ … Continued

ಭಾರತದಲ್ಲಿ 50% ಜನರಿಗೆ ಎರಡೂ ಲಸಿಕೆ ಪೂರ್ಣ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನ ಹೊಸ ರೂಪಾಂತರಿ ಓಮಿಕ್ರಾನ್ ಕಾಣಿಸಿಕೊಂಡು ಭೀತಿ ಸೃಷ್ಟಿ ಮಾಡಿರುವ ನಡುವೆಯೇ ಶೇ. 50 ರಷ್ಟು ಅರ್ಹ ಜನರಿಗೆ ಎರಡೂ ಡೋಸ್ ಲಸಿಕೆ ನೀಡುವ ಮೂಲಕ ದೇಶ ವಿಶ್ವದಲ್ಲಿ ಮೂರನೇ ಸ್ಥಾನಕ್ಕೆ ತಲುಪಿದೆ. ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಸೋಂಕಿನ ಲಸಿಕೆ ನೀಡಲಾಗುತ್ತಿದ್ದು ಅರ್ಹ ನಾಗರಿಕರ ಪೈಕಿ ಶೇ. 50ರಷ್ಟು … Continued

ಪುಣೆಯಲ್ಲಿ ಒಂದೇ ದಿನ ಏಳು ಓಮಿಕ್ರಾನ್ ಪ್ರಕರಣಗಳು ಪತ್ತೆ…! ಭಾರತದಲ್ಲಿ ಪ್ರಕರಣಗಳ ಸಂಖ್ಯೆ 12ಕ್ಕೆ ಏರಿಕೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಇಂದು ಭಾನುವಾರ ಒಂದೇ ದಿನ ಏಳು ಪ್ರಕರಣಗಳು ಪತ್ತೆಯಾಗಿದೆ..! ಮಹಾರಾಷ್ಟ್ರದಲ್ಲಿ ಒಟ್ಟು ಎಂಟು ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ ಈಗ 12ಕ್ಕೆ ಏರಿದೆ..! ನವೆಂಬರ್ 24 ರಂದು ನೈಜೀರಿಯಾದ ಲಾಗೋಸ್‌ನಿಂದ ಪಿಂಪ್ರಿ-ಚಿಂಚ್‌ವಾಡ್ ಪುರಸಭೆ ವ್ಯಾಪ್ತಿಯಲ್ಲಿ ತನ್ನ ಸಹೋದರನನ್ನು ಭೇಟಿಯಾಗಲು ಬಂದಿದ್ದ 44 ವರ್ಷದ ಮಹಿಳೆ, ಅವಳ ಇಬ್ಬರು ಹೆಣ್ಣುಮಕ್ಕಳು, ಸಹೋದರ … Continued

ಮಗನ ಮದುವೆಗೆ ಬರೋಬ್ಬರಿ 4.28 ಕೇಜಿ ತೂಕದ ಮದುವೆ ಕಾರ್ಡ್ ಮಾಡಿಸಿದ ತಂದೆ…! ಕಾರ್ಡ್‌ ಬೆಲೆ..?

ಗಾಂಧಿನಗರ:ಭಾರತದಲ್ಲಿ ಜನರು ಮದುವೆಗಾಗಿ ಲಕ್ಷಾಂತರ ಹಣವನ್ನು ಖರ್ಚು ಮಾಡುತ್ತಾರೆ. ಅದೇ ರೀತಿ ಇಲ್ಲೊಬ್ಬರು ತನ್ನ ಮಗನ ಮದುವೆಗೆ ಆಮಂತ್ರಣದ ಕಾರ್ಡ್ ಭಿನ್ನವಾಗಿ ಮಾಡಿಸುವ ಮೂಲಕ ಸುದ್ದಿಯಾಗಿದ್ದಾರೆ. ಆ ಕಾರ್ಡ್ ಬರೋಬ್ಬರಿ 4 ಕೆಜಿ 280 ಗ್ರಾಂ ತೂಕವಿದೆ. ಆ ಕಾರ್ಡ್‍ನ ಬೆಲೆ ಏನಾದರು ಕೇಳಿದರೆ ಹೀಗೂ ಉಂಟೆ ಎಂದು ಹೇಳುವುದು ಪಕ್ಕಾ. ಗುಜರಾತಿ ಉದ್ಯಮಿ ಮೌಲೇಶಭಾಯ್ … Continued

ನಾಗಲ್ಯಾಂಡಿನಲ್ಲಿ ನಾಗರಿಕರ ಹತ್ಯೆ ದುರದೃಷ್ಟಕರ ಎಂದ ಸೇನೆ, ಉನ್ನತ ಮಟ್ಟದ ತನಿಖೆಗೆ ಆದೇಶ

ಗುವಾಹತಿ: ನಾಗಲ್ಯಾಂಡ್ ನ ಮೊನ್ ಜಿಲ್ಲೆಯಲ್ಲಿ ನಾಗರಿಕರ ಹತ್ಯೆಯ ಹೊಣೆಯನ್ನು ಭಾರತೀಯ ಸೇನೆ ಹೊತ್ತುಕೊಂಡಿದೆ. ಈ ಘಟನೆ ನಡೆದುದಕ್ಕೆ ವಿಷಾದವಿದೆ. ನಾಗರಿಕರ ಸಾವಿಗೆ ಕಾರಣ ಪತ್ತೆಹಚ್ಚಲು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ನಾಗಲ್ಯಾಂಡ್ ನ ಡಿಮಪುರ್ ಮೂಲದ 3 ಕಾರ್ಪ್ಸ್ ಹೇಳಿಕೆಯಲ್ಲಿ ತಿಳಿಸಿದೆ. ದಂಗೆಕೋರರ ಚಲನವಲನದ ಖಚಿತ ಮಾಹಿತಿ … Continued