ಗಂಡ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ನೇಣಿಗೆ ಶರಣಾದ ಗೃಹಿಣಿ
ಮೋದಾಸ (ಗುಜರಾತ್): ಹೊಸ ಮೊಬೈಲ್ ಫೋನ್ ಕೊಡಿಸಲು ಪತಿ ನಿರಾಕರಿಸಿದ ಕಾರಣಕ್ಕೆ ೨೨ ವರ್ಷದ ವಲಸೆ ಕಾರ್ಮಿಕ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್ನ ಮೋದಾಸದಲ್ಲಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ಊರ್ಮಿಳಾ ಎಂದು ಗುರುತಿಸಲಾಗಿದೆ. ಈ ದಂಪತಿ ಮೂಲತಃ ನೇಪಾಳದವರಾಗಿದ್ದು, ಜೀವನೋಪಾಯಕ್ಕಾಗಿ ಗುಜರಾತ್ಗೆ ಬಂದು ನೆಲೆಸಿದ್ದರು. ಮೋದಾಸದಲ್ಲಿ ಇವರು ‘ಚೈನೀಸ್ ಫುಡ್’ … Continued