ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಯುವತಿ ಬಂಧನ
ನೂತನ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ಪ್ರತಿಭಟನೆಯ “ಟೂಲ್ ಕಿಟ್ʼ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ೨೧ ವರ್ಷದ ಪರಿಸರ ಕಾರ್ಯಕರ್ತೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ನ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಫ್ರೈಡೇಸ್ ಫಾರ್ ಫ್ಯೂಚರ್ ಸಂಸ್ಥೆಯ ಸಂಸ್ಥಾಪಕರಲ್ಲೊಬ್ಬರಾದ ದಿಶಾ ರವಿ ಬಂಧಿತ ಯುವತಿ. ಇವರು ಟೂಲ್‌ಕಿಟ್ ಅನ್ನು ಸಂಪಾದಿಸಿದ್ದಲ್ಲದೇ ಅದನ್ನು … Continued