ರೈತರ ಬೇಡಿಕೆ ಈಡೇರುವ ವರೆಗೂ ಸರ್ಕಾರಕ್ಕೆ ಶಾಂತಿಯಿಂದಿರಲು ಬಿಡಲ್ಲ
ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ಶಾಂತಿಯಿಂದ ಕುಳಿತುಕೊಳ್ಳಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಮುಂಚೂಣಿಯಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯಿತ್ ಹೇಳಿದ್ದಾರೆ. ರೈತರ “ಮಹಾಪಂಚಾಯತ್” ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದ ಕೃಷಿ ಕಾನೂನುಗಳ ವಿರುದ್ಧದ ಆಂದೋಲನಕ್ಕೆ ಮುಂದಾಗಿರುವ 40 ನಾಯಕರು ಇಡೀ ದೇಶದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರವು ನಮ್ಮ ಪರವಾಗಿ ತೀರ್ಮಾನಿಸುವ … Continued