ರೈತ ವಿರೋಧಿ ಕಾನೂನುಗಳು ದೇಶವಾಸಿಗಳ ಮೇಲೆ ನಡೆಸಿದ ದಾಳಿ: ರಾಹುಲ್ ಗಾಂಧಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ದಾಳಿ ಮುಂದುವರೆಸಿದ ರಾಹುಲ್ ಗಾಂಧಿ, ರೈತ ವಿರೋಧಿ ಮೂರು ಕಾನೂನುಗಳು ಕೇವಲ ರೈತರ ಮೇಲಷ್ಟೇ ಅಲ್ಲ, ದೇಶದ ಶೇ.೪೦ರಷ್ಟು ಜನರ ಮೇಲೆ ನಡೆಸಿದ ಆಕ್ರಮಣವಾಗಿದೆ ಎಂದು ತಿಳಿಸಿದ್ದಾರೆ. ಅವರು ರಾಜಸ್ಥಾನದಲ್ಲಿ ರೈತರ ಆಂದೋಲನ ಬೆಂಬಲಿಸಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿ, ಉತ್ತಮ ಭವಿಷ್ಯ ಖಚಿತಪಡಿಸಿಕೊಳ್ಳಲು … Continued