ಕಚೇರಿಯಲ್ಲಿ ಜೀನ್ಸ್ -ಸ್ಪೋರ್ಟ್ ಶೂ ಧರಿಸಲು ಸಿಬಿಐ ನೌಕರರಿಗೆ ನಿಷೇಧ
ನವ ದೆಹಲಿ: ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರು ಏಜೆನ್ಸಿಯ ಎಲ್ಲ ಅಧಿಕಾರಿಗಳು ಮತ್ತು ನೌಕರರು ಕಚೇರಿಯಲ್ಲಿ ಔಪಚಾರಿಕ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸಿದ್ದಾರೆ. ಕಚೇರಿಯಲ್ಲಿ ಜೀನ್ಸ್ ಮತ್ತು ಸ್ಪೋರ್ಟ್ಸ್ ಶೂಗಳನ್ನು ಧರಿಸುವುದನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಆದೇಶದ ಪ್ರಕಾರ, ಪುರುಷರ ಡ್ರೆಸ್ ಕೋಡ್ ಶರ್ಟ್, ಫಾರ್ಮಲ್ ಪ್ಯಾಂಟ್ … Continued