ನಾರದ ಸ್ಟಿಂಗ್ ಪ್ರಕರಣ: ಉನ್ನತ ಟಿಎಂಸಿ ನಾಯಕರ ಗೃಹಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ
ಕೋಲ್ಕತ್ತಾ: ನಾರದ ಕುಟುಕು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಂಗಾಳ ಕ್ಯಾಬಿನೆಟ್ ಮಂತ್ರಿಗಳಾದ ಫಿರ್ಹಾದ್ ಹಕೀಮ್ ಮತ್ತು ಸುಬ್ರತಾ ಮುಖರ್ಜಿ ಮತ್ತು ಶಾಸಕ ಮದನ್ ಮಿತ್ರ ಮತ್ತು ಕೋಲ್ಕತ್ತಾದ ಮಾಜಿ ಮೇಯರ್ ಸೋವನ್ ಚಟರ್ಜಿ ಅವರನ್ನು ಗೃಹಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ. ಟಿಎಂಸಿ ನಾಯಕರ ವಕೀಲ ಅಭಿಷೇಕ್ ಮನು ಸಿಂಗ್ವಿ ಗೃಹಬಂಧನ ಆದೇಶವನ್ನು ತಡೆಹಿಡಿಯಬೇಕೆಂದು ಕೋರಿದರು. … Continued