ಮೊದಲು ‘ವರ್ಕ್ ಫ್ರಮ್ ಹೋಮ್’ ಆದೇಶ ಮಾಡಿ ನಂತ್ರ ಮುಂಜಾನೆ 4ಕ್ಕೆ 8000 ಉದ್ಯೋಗಿಗಳನ್ನು ವಜಾಗೊಳಿಸಿದ ಮೆಟಾ
ನವದೆಹಲಿ: ಟೆಕ್ ದೈತ್ಯ ‘ಮೆಟಾ ಪ್ಲಾಟ್ಫಾರ್ಮ್ಸ್’ (Meta Platforms) ತನ್ನ ಒಟ್ಟು ಸಿಬ್ಬಂದಿಯ ಶೇಕಡಾ 10 ರಷ್ಟು, ಅಂದರೆ ಸುಮಾರು 8,000 ಉದ್ಯೋಗಿಗಳನ್ನು ವಜಾಗೊಳಿಸುವ ಮೂಲಕ ಐಟಿ ವಲಯದಲ್ಲಿ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ. ಈ ಪ್ರಕ್ರಿಯೆಯನ್ನು ಕಂಪನಿಯು ಅತ್ಯಂತ ರಹಸ್ಯವಾಗಿ ಮತ್ತು ವ್ಯವಸ್ಥಿತವಾಗಿ ಜಾರಿಗೆ ತಂದಿರುವುದು ಉದ್ಯೋಗಿಗಳಲ್ಲಿ ತೀವ್ರ ಆಘಾತ ಮೂಡಿಸಿದೆ. ಈ ಉದ್ಯೋಗ ಕಡಿತದ … Continued