ಅತ್ಯಾಚಾರ ಆರೋಪಿ ಪ್ರಕರಣ; ನಾವು ಹೇಳಿದ್ದೇ ಬೇರೆ, ವರದಿಯಾಗಿದ್ದೇ ಬೇರೆ-ತಪ್ಪು ವರದಿಗೆ ಸುಪ್ರೀಂ ಕೋರ್ಟ್ ಅಸಮಾಧಾನ
ನವದೆಹಲಿ: ಮಹಿಳೆಯರ ಬಗ್ಗೆ ತಮಗೆ ಅತ್ಯಂತ ಹೆಚ್ಚಿನ ಗೌರವವಿದೆ ಎಂದು ಸೋಮವಾರ ಹೇಳಿರುವ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಅವರನ್ನು ಒಳಗೊಂಡ ಪೀಠ, ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ವಾರದ ವಿಚಾರಣೆಯೊಂದನ್ನು ‘ಸಂಪೂರ್ಣ ತಪ್ಪಾಗಿ ವರದಿ ಮಾಡಲಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಅತ್ಯಾಚಾರ ಸಂತ್ರಸ್ತೆಯನ್ನು ನೀವು ಮದುವೆಯಾಗುತ್ತೀರಾ ಎಂದು ನಾವು ಆರೋಪಿಯನ್ನು ಆರೋಪಿ ನೀಡಿದ … Continued