ತೆಂಡುಲ್ಕರ್ ಹೇಳಿಕೆಗೆ ಪವಾರ್ ಆಕ್ಷೇಪ
ಮುಂಬೈ: ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಹೇಳಿಕೆ ನೀಡುವಾಗ ಜಾಗರೂಕವಾಗಿರಿ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್‌ಗೆ ಸಲಹೆ ನೀಡಿದ್ದಾರೆ. ರೈತರ ಪ್ರತಿಭಟನೆ ಕುರಿತು ಅಂತಾರಾಷ್ಟ್ರೀಯ ಗಣ್ಯರು ನೀಡಿದ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಿದ ಸಚಿನ್, ಭಾರತದ ಸಾರ್ವಭೌಮತ್ವದೊಂದಿಗೆ ರಾಜಿ ಮಾಡಲು ಸಾಧ್ಯವಿಲ್ಲ ಮತ್ತು ಬಾಹ್ಯ ಶಕ್ತಿಗಳು ಪ್ರೇಕ್ಷಕರಾಗಬಹುದು, … Continued