ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ಗೆ ಕೊರೊನಾ ಸೋಂಕು
ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅವರು ತಮ್ಮ ಟ್ವೀಟರ್ನಲ್ಲಿ ಬರೆದುಕೊಂಡಿದ್ದಾರೆ. ಕಳೆದ ೨-೩ ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಕೊವಿಡ್-೧೯ ಪರೀಕ್ಷೆ ಮಾಡಿಸಿಕೊಳ್ಳಬೇಕು. ನನ್ನ ಆರೋಗ್ಯ ಉತ್ತಮವಾಗಿದ್ದು, ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 14,199 … Continued