ಪುದುಚೆರಿ: ಮತ್ತಿಬ್ಬರು ಶಾಸಕರು ರಾಜೀನಾಮೆ, ಸಂಕಷ್ಟದಲ್ಲಿ ಕಾಂಗ್ರೆಸ್ ಸರ್ಕಾರ
ವಿಧಾನಸಭೆಯಲ್ಲಿ ಬಹುಮತ ಪರೀಕ್ಷೆಗೆ ಒಂದು ದಿನ ಮೊದಲು, ಪುದುಚೇರಿಯಲ್ಲಿ ಕಾಂಗ್ರೆಸ್ ಸರ್ಕಾರದ ಬಿಕ್ಕಟ್ಟು ಉಲ್ಬಣಗೊಂಡಿದೆ. ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದ ಇನ್ನೆರಡು ಶಾಸಕರು ಭಾನುವಾರ ರಾಜೀನಾಮೆ ನೀಡಿದರು. ಡಿಎಂಕೆ ಶಾಸಕ ವೆಂಕಟೇಶನ್ ಮತ್ತು ಕಾಂಗ್ರೆಸ್ ಶಾಸಕ ಕೆ. ಲಕ್ಷ್ಮೀನಾರಾಯಣನ್ ಅವರ ರಾಜೀನಾಮೆಯೊಂದಿಗೆ, ಆಡಳಿತಾರೂಢ ಮೈತ್ರಿಕೂಟದ ಬಲ ಈಗ 12 ಕ್ಕೆ ಇಳಿಸಲಾಗಿದೆ. 33 ಸದಸ್ಯರ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು 14 … Continued