ದೆಹಲಿ ಘರ್ಷಣೆ: ದೀಪ ಸಿಧು ಮಾಹಿತಿ ಕೊಟ್ಟವರಿಗೆ ೧ ಲಕ್ಷ ರೂ. ಬಹುಮಾನ
ನವ ದೆಹಲಿ: ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಟ, ಸಾಮಾಜಿಕ ಕಾರ್ಯಕರ್ತ ದೀಪ್ ಸಿಧು ಹಾಗೂ ಇತರ ಮೂವರ ಮಾಹಿತಿ ನೀಡಿದವರಿಗೆ ಪೊಲೀಸರು ಒಂದು ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.ಇದಲ್ಲದೆ ಬೂಟಾ ಸಿಂಗ್, ಸುಖ್‍ದೇವ್ ಸಿಂಗ್ ಹಾಗೂ ಮತ್ತಿಬ್ಬರ ಸುಳಿವು ನೀಡಿದವರಿಗೆ ಐವತ್ತು ಸಾವಿರ ರೂ.ಗಳ … Continued