ಸೇತುವೆ ನಿರ್ಮಿಸಬೇಕೇ ಹೊರತು ಗೋಡೆಗಳನ್ನಲ್ಲ:ರಾಹುಲ್
ನವ ದೆಹಲಿ: ದೆಹಲಿ ಸಿಂಗು ಗಡಿಯಲ್ಲಿ ರೈತರು ನಡೆಸುತ್ತಿರುವ ಆಂದೋಲನ ಸ್ಥಳದಲ್ಲಿ ಪೊಲೀಸರು ಬ್ಯಾರಿಕೇಡ್‍ಗಳು ಮತ್ತು ರಸ್ತೆ ತಡೆಗಳನ್ನು ನಿರ್ಮಿಸುತ್ತಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. , ಕೇಂದ್ರ ಸರ್ಕಾರ ರೈತರ ನಡುವೆ ಸೇತುವೆಗಳನ್ನು ನಿರ್ಮಿಸಬೇಕೇ ಹೊರತು ಈ ರೀತಿ ಗೋಡೆಗಳನ್ನು ನಿರ್ಮಿಸುವುದಲ್ಲ ಎಂದು ರಾಹುಲ್ ಹೇಳಿದ್ದಾರೆ. ದೆಹಲಿ ಗಡಿ ಪ್ರದೇಶಗಳಲ್ಲಿ ಪೊಲೀಸರು ಭದ್ರತೆ … Continued