ಕ್ರಿಪ್ಟೋ ಕರೆನ್ಸಿ: ಶೀಘ್ರವೇ ಕಾನೂನು ರಚನೆಗೆ ನಿರ್ಧಾರ
ನವ ದೆಹಲಿ: ಕ್ರಿಪ್ಟೋ ಕರೆನ್ಸಿಗಳ ಬಗ್ಗೆ ಸರ್ಕಾರವು ಶೀಘ್ರದಲ್ಲೇ ಮಸೂದೆ ತರಲಿದೆ, ಏಕೆಂದರೆ ಅವುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳು ಅಸಮರ್ಪಕವಾಗಿವೆ ಎಂದು ಕೇಂದ್ರದ ಹಣ ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಮಂಗಳವಾರ ರಾಜ್ಯಸಭೆಗೆ ತಿಳಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಠಾಕೂರ್, ಆರ್‌ಬಿಐ ಮತ್ತು ಸೆಬಿಯಂತಹ ನಿಯಂತ್ರಕ ಸಂಸ್ಥೆಗಳು ಕ್ರಿಪ್ಟೋ ಕರೆನ್ಸಿಗಳನ್ನು ನೇರವಾಗಿ ನಿಯಂತ್ರಿಸಲು … Continued