ರಾಜಸ್ಥಾನ ರೈತರ ಭೇಟಿಗೆ ರಾಹುಲ್ ಪ್ರವಾಸ
ಜೈಪುರ: ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ಆಂದೋಲನ ನಡೆಸುತ್ತಿರುವ ರಾಜಸ್ಥಾನ ರೈತರಿಗೆ ಬೆಂಬಲ ನೀಡುವುದರೊಂದಿಗೆ ಕಾಂಗ್ರೆಸ್ ಪಕ್ಷದ ನೆಲೆಯನ್ನು ಬಲಪಡಿಸುವ ದಿಸೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಫೆ. 12 ರಂದು ಎರಡು ದಿನಗಳ ರಾಜಸ್ಥಾನ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.೧೨ರಂದು ಹನುಮಾನಗಢ ಜಿಲ್ಲೆಗೆ ಆಗಮಿಸುವ ರಾಹುಲ್ ಗಾಂಧಿ ಪಿಲಿಬಂಗ ಮಂಡಿಯಲ್ಲಿ ನಡೆಯುವ ರೈತರ ಸಭೆಯಲ್ಲಿ ಪಾಲ್ಗೊಳ್ಳುವರು. … Continued