ವಕೀಲರ ಉಡುಪಿನಲ್ಲಿ ಕೋರ್ಟ್ಗೆ ಮಮತಾ ಬ್ಯಾನರ್ಜಿ ಹಾಜರು : ವಕೀಲ ವೃತ್ತಿಯ ವಿವರ ಕೇಳಿದ ಬಾರ್ ಕೌನ್ಸಿಲ್
ನವದೆಹಲಿ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಕಲ್ಕತ್ತಾ ಹೈಕೋರ್ಟ್ಗೆ ವಕೀಲರ ಗೌನ್ ಮತ್ತು ಬಿಳಿ ಬ್ಯಾಂಡ್ ಧರಿಸಿ ಹಾಜರಾದ ಬೆನ್ನಲ್ಲೇ, ಭಾರತೀಯ ವಕೀಲರ ಪರಿಷತ್ತು (Bar Council of India) ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಬ್ಯಾನರ್ಜಿ ಅವರ ದಾಖಲಾತಿ ಮತ್ತು ವಕೀಲ ವೃತ್ತಿಯ ಸ್ಥಿತಿಗತಿಯ ಬಗ್ಗೆ ವಿವರವಾದ ಮಾಹಿತಿಯನ್ನು … Continued