ಕಾನೂನು ಕಾಲೇಜ್ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ; ತೃಣಮೂಲ ನಾಯಕ, ಇಬ್ಬರು ವಿದ್ಯಾರ್ಥಿಗಳ ಬಂಧನ
ಕೋಲ್ಕತಾ : ಕೋಲ್ಕತಾದ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನಲ್ಲಿ ಇದೇ ರೀತಿಯ ಅಪರಾಧವು ದೇಶಾದ್ಯಂತ ಪ್ರತಿಭಟನೆಗಳಿಗೆ ಕಾರಣವಾದ ಆರು ತಿಂಗಳ ನಂತರ ಈ ಘಟನೆ ನಡೆದಿದೆ. ಬಂಧಿತ ಮೂವರು … Continued