ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್ ಸಂವಿಧಾನ ಪೀಠ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ‘ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ’ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ ನೇತೃತ್ವದ ಪೀಠ ಹೇಳಿದೆ. ಆರ್ಟಿಕಲ್ 370 … Continued

ಅಯೋಧ್ಯೆ : ಭಗವಾನ್‌ ಶ್ರೀರಾಮನ ಜೀವನಗಾಥೆ ಸಾರುವ 100 ವಿಗ್ರಹಗಳ ಮೆರವಣಿಗೆಗೆ ಸಜ್ಜು

ಲಕ್ನೋ : ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಭಗವಾನ್‌ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಗೆ ಮುನ್ನ ಭಗವಾನ್‌ ರಾಮನ ಜೀವನಗಾಥೆ ಸಾರುವ ನೂರು ವಿಗ್ರಹಗಳೊಂದಿಗೆ ಮೆರಮಣಿಗೆ ನಡೆಸಲಾಗುವುದು ಎಂದು ಶಿಲ್ಪಿ ರಂಜಿತ್‌ ಮಂಡಲ್‌ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಗವಾನ್ ಶ್ರೀರಾಮನ ಜನನದಿಂದ ವನವಾಸದ ವರೆಗಿನ ಜೀವನ, ರಾವಣನ ವಿರುದ್ಧದ ವಿಜಯ ಹಾಗೂ ಅಯೋಧ್ಯೆಗೆ ಹಿಂದಿರುಗಿದ್ದು … Continued

“ಹಿಂದೂಗಳ ಕನಸು ನನಸಾಗಲಿ”: ರಾಮಮಂದಿರ ಉದ್ಘಾಟನೆಗೆ ಬಗ್ಗೆ ತೆಲಂಗಾಣ ಬಿಆರ್‌ಎಸ್‌ ನಾಯಕಿ ಕವಿತಾ

ಹೈದರಾಬಾದ್ : ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಉದ್ಘಾಟನೆಗೆ ಸಿದ್ಧತೆಗಳು ನಡೆಯುತ್ತಿದ್ದು, ಕೋಟ್ಯಂತರ ಹಿಂದೂಗಳ ಕನಸು ನನಸಾಗಿದೆ ಎಂದು ತೆಲಂಗಾಣದ ನಿರ್ಗಮಿತ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಪತ್ರಿ ಮತ್ತು ಬಿಆರ್‌ಎಸ್ ವಿಧಾನ ಪರಿಷತ್‌ ಸದಸ್ಯೆ ಕಲ್ವಕುಂಟ್ಲಾ ಕವಿತಾ ಭಾನುವಾರ ಹೇಳಿದ್ದಾರೆ. X ನಲ್ಲಿ ಬರೆದ ಪೋಸ್ಟ್‌ನಲ್ಲಿ, ಅವರು ಉದ್ಘಾಟನೆಗೊಳ್ಳಲಿರುವ ಭವ್ಯವಾದ ರಾಮಮಂದಿರದ ಬಗ್ಗೆ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. … Continued

ಅಕ್ಟೋಬರ್ 2025 ರಿಂದ ಟ್ರಕ್ ಕ್ಯಾಬಿನ್ ಗೆ ಎಸಿ ಅಳವಡಿಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರ ಅಕ್ಟೋಬರ್ 2025 ರಿಂದ ಜಾರಿಗೆ ಬರುವಂತೆ ಎಲ್ಲಾ ಹೊಸ ಲಾರಿಗಳಿಗೆ ಕ್ಯಾಬಿನ್ ಗೆ ಹವಾನಿಯಂತ್ರಕ (AC) ಅಳವಡಿಕೆಯನ್ನು ಕಡ್ಡಾಯಗೊಳಿಸಿದೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹವಾನಿಯಂತ್ರಿತ ಟ್ರಕ್ ಕ್ಯಾಬಿನ್‌ಗಳನ್ನು ಕಡ್ಡಾಯಗೊಳಿಸಲು ಅಧಿಸೂಚನೆ ಹೊರಡಿಸಿರುವುದರಿಂದ ಅಕ್ಟೋಬರ್ 1, 2025 ರಂದು ಅಥವಾ ನಂತರ ತಯಾರಾದ ಎಲ್ಲಾ ಹೊಸ ಟ್ರಕ್‌ಗಳು ತಮ್ಮ ಚಾಲಕರಿಗೆ … Continued

ಡಿಸೆಂಬರ್ 19 ರಂದು ಇಂಡಿಯಾ ಮೈತ್ರಿಕೂಟದ 4ನೇ ಸಭೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ನಾಲ್ಕನೇ ಸಭೆಯನ್ನು ಮತ್ತೆ ಮುಂದೂಡಲಾಗಿದ್ದು, ಡಿಸೆಂಬರ್ 19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಭಾನುವಾರ ಹೇಳಿದ್ದಾರೆ. ಡಿಸೆಂಬರ್ 17ರಿಂದ ಸಭೆಯನ್ನು ಮುಂದೂಡಿದ್ದಕ್ಕೆ ಅವರು ಯಾವುದೇ ಕಾರಣಗಳನ್ನು ನೀಡಿಲ್ಲ. ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ … Continued

ಕಾಂಗ್ರೆಸ್ ಸಂಸದರ ನಿವೇಶನದ ಮೇಲೆ ನಡೆದ ದಾಳಿಯಲ್ಲಿ 176 ಬ್ಯಾಗ್ ನಗದು ವಶ : ₹353 ಕೋಟಿ ಎಣಿಕೆ… ಎಣಿಕೆ ಮುಂದುವರೆದಿದೆ….!

ನವದೆಹಲಿ: ನವದೆಹಲಿ: ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಅವರಿಗೆ ಸಂಬಂಧಿಸಿದ ನಿವೇಶನಗಳಿಂದ ವಶಪಡಿಸಿಕೊಂಡ ಹಣದ ಎಣಿಕೆಯನ್ನು ಭಾನುವಾರದೊಳಗೆ ಮುಗಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಡಿಸೆಂಬರ್ 6 ರಂದು ದಾಳಿಗಳು ಪ್ರಾರಂಭವಾಗಿದ್ದು, ಅಧಿಕಾರಿಗಳು ಒಟ್ಟು 176 ಬ್ಯಾಗ್‌ಗಳಲ್ಲಿ 140 ಬ್ಯಾಗ್‌ಗಳ ಎಣಿಕೆಯನ್ನು ಪೂರ್ಣಗೊಳಿಸಿದ್ದಾರೆ. ಅವರಿಗೆ ಸಂಬಂಧಿಸಿದ ನಿವೇಶನಗಳಲ್ಲಿ ಆದಾಯ ತೆರಿಗೆ … Continued

ಛತ್ತೀಸ್‌ಗಢ : ಬಿಜೆಪಿ ಸರ್ಕಾರದಲ್ಲಿ 2 ಡಿಸಿಎಂಗಳು, ರಮಣ ಸಿಂಗ್ ಸ್ಪೀಕರ್ : ವರದಿ

ರಾಯ್ಪುರ: ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ಬುಡಕಟ್ಟು ನಾಯಕ ವಿಷ್ಣುದೇವ ಸಾಯಿ ಅವರನ್ನು ಭಾನುವಾರ ಆಯ್ಕೆ ಮಾಡಿದ ಕೆಲವೇ ಗಂಟೆಗಳ ನಂತರ ಬಿಜೆಪಿಯು ನಾಯಕರಾದ ವಿಜಯ ಶರ್ಮಾ ಮತ್ತು ಅರುಣ್ ಸಾವೊ ಅವರನ್ನು ಛತ್ತೀಸ್‌ಗಢದ ನೂತನ ಉಪಮುಖ್ಯಮಂತ್ರಿಗಳಾಗಿ ಹೆಸರಿಸಿದೆ ಎಂದು ವರದಿಗಳು ತಿಳಿಸಿವೆ. ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ, 2003 ರಿಂದ 2018 ರವರೆಗೆ ಮೂರು ಬಾರಿ ಮುಖ್ಯಮಂತ್ರಿಯಾಗಿ … Continued

ವಿಷ್ಣುದೇವ ಸಾಯಿ ಛತ್ತೀಸ್‌ಗಢದ ನೂತನ ಸಿಎಂ

ರಾಯ್ಪುರ: ಛತ್ತೀಸ್‌ಗಢದ ಮುಖ್ಯಮಂತ್ರಿ ಸ್ಥಾನಕ್ಕೆ ವಿಷ್ಣುದೇವ ಸಾಯಿ ಅವರನ್ನು ಬಿಜೆಪಿ ಕೇಂದ್ರ ನಾಯಕತ್ವವು ಭಾನುವಾರ ಆಯ್ಕೆ ಮಾಡಿದೆ. ಈ ಮೂಲಕ ರಾಜ್ಯದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ರಾಯ್ಪುರದಲ್ಲಿ ಬಿಜೆಪಿಯ ಹೊಸದಾಗಿ ಚುನಾಯಿತರಾದ 54 ಶಾಸಕರ ಪ್ರಮುಖ ಸಭೆಯ ನಂತರ ಛತ್ತೀಸ್‌ಗಢ ಮುಖ್ಯಮಂತ್ರಿ ಸ್ಥಾನಕ್ಕೆ ವಿಷ್ಣುದೇವ ಸಾಯಿ ಅವರ ಹೆಸರನ್ನು ಪ್ರಕಟಿಸಲಾಯಿತು. ಇತ್ತೀಚೆಗಷ್ಟೇ … Continued

ರಾಜಸ್ಥಾನದಲ್ಲಿ ರಜಪೂತ ಮುಖಂಡನ ಕೊಲೆಗೆ ಕೆನಡಾದ ಗ್ಯಾಂಗ್‌ಸ್ಟರ್‌ ಸಂಚು ರೂಪಿಸಿದ್ದು ಹೇಗೆ..? ಫೋನ್ ಕರೆಗಳು ಶೂಟರ್‌ಗಳ ಬಂಧನಕ್ಕೆ ಕಾರಣವಾದದ್ದು ಹೇಗೆ?

ಚಂಡೀಗಢ : ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೇಡಿ ಅವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶೂಟರ್‌ಗಳು ಸೇರಿದಂತೆ ಮೂವರನ್ನು ಹರಿಯಾಣದಲ್ಲಿ ಶನಿವಾರ (ಡಿಸೆಂಬರ್‌ 9) ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಪೊಲೀಸರು ಮತ್ತು ರಾಜಸ್ಥಾನ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಶೂಟರ್‌ಗಳಾದ ರೋಹಿತ ರಾಥೋಡ್ ಮತ್ತು ನಿತಿನ್ … Continued

ಸೋದರಳಿಯನನ್ನು ಬಿಎಸ್‌ಪಿಯಲ್ಲಿ ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಿದ ಮಾಯಾವತಿ

ನವದೆಹಲಿ ; ಭಾನುವಾರದ ಮಹತ್ವದ ಬೆಳವಣಿಗೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ ಆನಂದ ಅವರನ್ನು ಪಕ್ಷದಲ್ಲಿ ತಮ್ಮ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ. ಭಾನುವಾರ ಲಕ್ನೋದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಲೋಕಸಭಾ ಸಂಸದ ಡ್ಯಾನಿಶ್ ಅಲಿ ಅವರನ್ನು … Continued