ವೀಡಿಯೊ…| ಆಘಾತಕಾರಿ ; ಬೊಬ್ಬೆ ಹೊಡೆದ್ರೂ ಕೇಳಿಸಿಕೊಳ್ಳದೆ ಟ್ರಕ್‌ ಕೆಳಗೆ ಸಿಲುಕಿಕೊಂಡಿದ್ದ ಇಬ್ಬರನ್ನು ದೂರದ ವರೆಗೆ ಎಳೆದೊಯ್ದ ಚಾಲಕ…!

ಆಗ್ರಾದಲ್ಲಿ ಟ್ರಕ್ ಚಾಲಕನೊಬ್ಬ ತನ್ನ ವಾಹನದ ಕೆಳಗೆ ಸಿಲುಕಿದ್ದ ಇಬ್ಬರನ್ನು ಸುಮಾರು 300 ಮೀಟರ್ ವರೆಗೆ ಎಳೆದೊಯ್ದಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕೆಲ ಸ್ಥಳೀಯರು ಟ್ರಕ್‌ ಅನ್ನು ಅಡ್ಡಹಾಕಿ ಚಾಲಕ ಬಲವಂತವಾಗಿ ಟ್ರಕ್ ನಿಲ್ಲಿಸುವಂತೆ ಮಾಡಿದ ನಂತರ ವಾಹನದ ಕೆಳಗಿದ್ದವರನ್ನು ಹೊರತೆಗೆಯಲಾಗಿದೆ. ಪೊಲೀಸರು ಚಾಲಕನನ್ನು ಬಂಧಿಸಿ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಆಗ್ರಾದ ನುನ್ಹೈ ನಿವಾಸಿಗಳಾಗಿರುವ ಇಬ್ಬರು … Continued

ಖ್ಯಾತ ಸಿನೆಮಾ ನಿರ್ದೇಶಕ ಶ್ಯಾಮ್ ಬೆನಗಲ್ ಇನ್ನಿಲ್ಲ

ಮುಂಬೈ: ಖ್ಯಾತ ನಿರ್ದೇಶಕ ಹಾಗೂ 1970 ಮತ್ತು 1980ರ ದಶಕದಲ್ಲಿ ಭಾರತೀಯ ಸಮಾನಾಂತರ ಸಿನಿಮಾಕ್ಕೆ ನಾಂದಿ ಹಾಡಿದ್ದ ಶ್ಯಾಂ ಬೆನಗಲ್ 90 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಪತ್ನಿ ನೀರಾ ಬೆನಗಲ್ ಮತ್ತು ಪುತ್ರಿ ಪಿಯಾ ಬೆನಗಲ್ ಅವರನ್ನು ಅಗಲಿದ್ದಾರೆ. ಡಿಸೆಂಬರ್ 14 ರಂದು 90 ವರ್ಷಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಅವರನ್ನು ಮುಂಬೈನ ವೊಕಾರ್ಡ್ … Continued

ಹದಗೆಟ್ಟ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಆರೋಗ್ಯ ; ಆಸ್ಪತ್ರೆಗೆ ದಾಖಲು

ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲಾ ಅಗತ್ಯ ಪರೀಕ್ಷೆಗಳನ್ನು ನಡೆಸುತ್ತಿದ್ದರೂ ವೈದ್ಯರು ಅವರನ್ನು ನಿಗಾದಲ್ಲಿ ಇರಿಸಿದ್ದಾರೆ. 52 ವರ್ಷ ವಯಸ್ಸಿನ ವಿನೋದ ಕಾಂಬ್ಳಿ ಅವರು ಇತ್ತೀಚೆಗೆ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕದಲ್ಲಿ ತಮ್ಮ ಬಾಲ್ಯದ ಗೆಳೆಯ ಮತ್ತು ಭಾರತೀಯ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ … Continued

ಹುಬ್ಬಳ್ಳಿ | ಮಲಗಿದ್ದಾಗ ಸಿಲಿಂಡರ್ ಸ್ಫೋಟ: 9 ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಗಂಭೀರ ಗಾಯ

ಹುಬ್ಬಳ್ಳಿ: ಅನಿಲ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಅಡುಗೆ ಅನಿಲದ ಸಿಲಿಂಡರ್ ಸ್ಫೋಟದಿಂದ 9 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡಿದ್ದಾರೆ. ಬಹುತೇಕ ಎಲ್ಲರ ದೇಹ ಶೇ 50 ರಷ್ಟು ಸುಟ್ಟು ಹೋಗಿದ್ದು, 58 … Continued

“…..ಕಾಂಗ್ರೆಸ್ ಹಿಂದೆ ಸರಿಯಲು ಸಿದ್ಧವಾಗಿರಬೇಕು “: ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಬಗ್ಗೆ ಮಣಿಶಂಕರ ಅಯ್ಯರ್ ಮಹತ್ವದ ಹೇಳಿಕೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ನಾಯಕನ ಸ್ಥಾನದ ಪಾತ್ರವನ್ನು ಬಿಟ್ಟುಕೊಡಲು ಕಾಂಗ್ರೆಸ್ ಸಿದ್ಧವಾಗಿರಬೇಕು ಎಂದು ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಮಣಿಶಂಕರ ಅಯ್ಯರ್ ಹೇಳಿದ್ದಾರೆ. ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಇಂಡಿಯಾ ಬ್ಲಾಕ್‌ ಅನ್ನು ಬೇರೆ ಯಾವುದೇ ಪಕ್ಷ ಮುನ್ನಡೆಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಇದು ಸೂಕ್ತ … Continued

ನಟಿ ಸನ್ನಿ ಲಿಯೋನ್‌ ಹೆಸರಿನಲ್ಲಿ ಸರ್ಕಾರಿ ಯೋಜನೆಯಿಂದ ಪ್ರತಿ ತಿಂಗಳು 1000 ರೂ. ಪಡೆಯುತ್ತಿದ್ದ ವ್ಯಕ್ತಿ…!

ರಾಯಪುರ: ಛತ್ತೀಸ್‌ಗಢದಲ್ಲಿ ವಂಚಕನೊಬ್ಬ ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ಆನ್‌ಲೈನ್ ಖಾತೆ ತೆರೆದು ಸರ್ಕಾರದ ಯೋಜನೆಯಡಿ ಪ್ರತಿ ತಿಂಗಳು 1,000 ರೂ. ಹಣ ಪಡೆಯುವಲ್ಲಿ ಯಶಸ್ವಿಯಾಗಿದ್ದಾನೆ. ಛತ್ತೀಸ್‌ಗಢ ಸರ್ಕಾರವು ಮಹತಾರಿ ವಂದನ್ ಯೋಜನೆಯಡಿಯಲ್ಲಿ ರಾಜ್ಯದ ವಿವಾಹಿತ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. ಸಹಾಯಧನ ನೀಡುತ್ತದೆ. ಇದನ್ನು ನಟಿ ಸನ್ನಿಲಿಯೋನ್‌ ಹೆಸರಿನಲ್ಲಿ ನಕಲಿ ಖಾತೆ ತೆರದು … Continued

ಅಮೆರಿಕ ಶ್ವೇತ ಭವನದ ಎಐ ಸಲಹೆಗಾರನಾಗಿ ಭಾರತ ಮೂಲದ ಶ್ರೀರಾಮ ಕೃಷ್ಣನ್ ನೇಮಿಸಿದ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಭಾರತೀಯ ಮೂಲದ ಅಮೆರಿಕನ್ ವಾಣಿಜ್ಯೋದ್ಯಮಿ, ಸಾಹಸೋದ್ಯಮ ಬಂಡವಾಳಶಾಹಿ ಮತ್ತು ಲೇಖಕ ಶ್ರೀರಾಮ ಕೃಷ್ಣನ್ (Sriram Krishnan) ಅವರನ್ನು ಕೃತಕ ಬುದ್ಧಿಮತ್ತೆಯ ಹಿರಿಯ ಶ್ವೇತಭವನದ (White House) ನೀತಿ ಸಲಹೆಗಾರರಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ನೇಮಿಸಿದ್ದಾರೆ. ಈ ಬಗ್ಗೆ ಭಾನುವಾರ ಅಧಿಕೃತವಾಗಿ ಪ್ರಕಟಿಸಿರುವ ಡೊನಾಲ್ಡ್‌ ಟ್ರಂಪ್‌ ಅವರು, ಶ್ರೀರಾಮ ಕೃಷ್ಣನ್‌ ಅವರು ಶ್ವೇತ … Continued

ಪೊಲೀಸ್‌ ಪೋಸ್ಟ್‌ ಮೇಲೆ ದಾಳಿ ಮಾಡಿದ್ದ 3 ಖಲಿಸ್ತಾನಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಪೊಲೀಸರು

ಲಕ್ನೋ: ಪಂಜಾಬಿನ ಗುರುದಾಸಪುರದ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ ಆರೋಪ ಹೊತ್ತಿದ್ದ ಮೂವರು ಖಲಿಸ್ತಾನಿ ಭಯೋತ್ಪಾದಕರನ್ನು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ ಎಂದು ವರದಿಯಾಗಿದೆ. ಮೂವರು ಅಪರಾಧಿಗಳು ಹಾಗೂ ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡಗಳ ನಡುವೆ ನಿನ್ನೆ ರಾತ್ರಿ ಗುಂಡಿನ ಚಕಮಕಿ ನಡೆದಿದೆ. ಪೊಲೀಸರು ಅವರನ್ನು … Continued

₹ 13 ಕೋಟಿ ಮೌಲ್ಯದ ಎರಡು ಐಷಾರಾಮಿ ವಾಚ್‌ ಕಳ್ಳಸಾಗಣೆ ಮಾಡುತ್ತಿದ್ದ ದಂಪತಿ ಸೆರೆ

ಅಹಮದಾಬಾದ್: ದುಬೈನಿಂದ ಶುಕ್ರವಾರ ಸುಮಾರು ₹ 13 ಕೋಟಿ ಮೌಲ್ಯದ ಎರಡು ದುಬಾರಿ ವಾಚ್‌ಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ರಾಜಸ್ಥಾನದ ದಂಪತಿಯನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ದುಬೈನಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕವಾಗಿ ಆಗಮಿಸಿದ ಪುರುಷ ಮತ್ತು ಮಹಿಳೆಯಿಂದ … Continued

ನಟ ಅಲ್ಲು ಅರ್ಜುನ್ ಮನೆಗೆ ನುಗ್ಗಿ ಹಾನಿಗೊಳಿಸಿದ ಗುಂಪು ; 6 ಜನರ ಬಂಧನ

ಹೈದರಾಬಾದ್‌: ಹೈದರಾಬಾದ್‌ನಲ್ಲಿರುವ ತೆಲುಗು ನಟ ಅಲ್ಲು ಅರ್ಜುನ್ ಅವರ ಜೂಬಿಲಿ ಹಿಲ್ಸ್ ನಿವಾಸಕ್ಕೆ ಭಾನುವಾರ ಉಸ್ಮಾನಿಯಾ ವಿಶ್ವವಿದ್ಯಾಲಯದ ಜಂಟಿ ಕ್ರಿಯಾ ಸಮಿತಿಯ ಹಲವಾರು ಸದಸ್ಯರು ನುಗ್ಗಿ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ವಿಶ್ವವಿದ್ಯಾನಿಲಯದ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) 6 ಸದಸ್ಯರನ್ನು ಬಂಧಿಸಿದ್ದಾರೆ ಹಾಗೂ ನಂತರ ಅವರನ್ನು ಜುಬಿಲಿ ಹಿಲ್ಸ್ … Continued