ಜ.22ರಂದು ರಾಮ ಮಂದಿರ ಉದ್ಘಾಟನೆ : ದೇಶಾದ್ಯಂತ 10 ಕೋಟಿ ಕುಟುಂಬ ಆಹ್ವಾನಿಸಲು ನಿರ್ಧಾರ
ಅಯೋಧ್ಯೆಯ ರಾಮ ಮಂದಿರದಲ್ಲಿ ಭಗವಾನ್ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ 10 ಕೋಟಿ ಕುಟುಂಬಗಳಿಗೆ ಆಹ್ವಾನ ನೀಡುವುದಾಗಿ ಹೇಳಿದೆ. ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಮಹಾಸಚಿವ ಚಂಪತ್ ರಾಯ್ ಅವರು, ಜನವರಿ 22 ರಂದು ದೇವಾಲಯದಲ್ಲಿ ಶ್ರೀರಾಮನ ಮೂರ್ತಿ ಸ್ಥಾಪಿಸಲಾಗುವುದು … Continued