ಕೇರಳದ ಧಾರ್ಮಿಕ ಸಭೆಯಲ್ಲಿ ಸರಣಿ ಸ್ಫೋಟ : 1 ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ
ಭಾನುವಾರ ಬೆಳಗ್ಗೆ ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸರಣಿ ಸ್ಫೋಟಗಳು ಸಂಭವಿಸಿದ್ದು. ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ ಮತ್ತು50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಪ್ರಾರ್ಥನಾ ಸಭೆಯಲ್ಲಿ ಸುಮಾರು 2,000 ಜನರು ಭಾಗವಹಿಸಿದ್ದರು. … Continued