ಯುದ್ಧ ಪೀಡಿತ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ‘ಆಪರೇಷನ್ ಅಜಯ’ ಆರಂಭಿಸಿದ ಭಾರತ
ನವದೆಹಲಿ: ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ʼಆಪರೇಷನ್ ಅಜಯʼವನ್ನು ಪ್ರಾರಂಭಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ ಬುಧವಾರ ಪ್ರಕಟಿಸಿದ್ದಾರೆ. “ವಿಶೇಷ ಚಾರ್ಟರ್ ವಿಮಾನಗಳು ಮತ್ತು ಇತರ ವ್ಯವಸ್ಥೆಗಳನ್ನು ಜಾರಿಗೆ ತರಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ. ಇಸ್ರೇಲ್‌ನಿಂದ ಹಿಂದಿರುಗಲು ಬಯಸುವ ನಮ್ಮ ನಾಗರಿಕರಿಗೆ ಮರಳಲು ಅನುಕೂಲವಾಗುವಂತೆ ʼಆಪರೇಷನ್ ಅಜಯʼ ಪ್ರಾರಂಭಿಸಲಾಗುತ್ತಿದೆ. ವಿಶೇಷ ಚಾರ್ಟರ್ … Continued