ವೀಡಿಯೊ..| ವಿನೇಶ್ ಫೋಗಟಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ; ಕಣ್ಣೀರಾದ ಮಹಿಳಾ ಕುಸ್ತಿಪಟು

ನವದೆಹಲಿ: ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಹೆಚ್ಚು ತೂಕ ಹೊಂದಿದ್ದ ಕಾರಣಕ್ಕೆ ಇತ್ತೀಚಿಗೆ ಮುಕ್ತಾಯಗೊಂಡ ಪ್ಯಾರಿಸ್ ಒಲಿಂಪಿಕ್ಸ್ 2024 ನಿಂದ ಅನರ್ಹಗೊಂಡ ನಂತರ ಶನಿವಾರ (ಆಗಸ್ಟ್ 17) ನವದೆಹಲಿಗೆ ಆಗಮಿಸಿದ್ದಾರೆ. ವಿನೇಶ್ ಅವರು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಸಾವಿರಾರು ಜನರು ಅವರನ್ನು ಸ್ವಾಗತಿಸಲು ನಿಲ್ದಾಣದ ಹೊರಗೆ ಜಮಾಯಿಸಿದರು. ಕುಸ್ತಿಪಟು ಬರುವ ಕೆಲವೇ … Continued

ವೀಡಿಯೊ | ಮುಂಬೈ ಅಟಲ್ ಸೇತುವೆಯಿಂದ ಜಿಗಿಯಲು ಯತ್ನಿಸಿದ ಮಹಿಳೆ ; ಕ್ಯಾಬ್‌ ಚಾಲಕ- ಪೊಲೀಸರು ರಕ್ಷಿಸಿದ ವೀಡಿಯೊ ವೈರಲ್‌

ಮುಂಬೈ : ಮುಂಬೈನ ಅಟಲ್ ಸೇತು ಸೇತುವೆಯ ಮೇಲೆ ‘ಶಂಕಿತ’ ಆತ್ಮಹತ್ಯೆ ಯತ್ನದ ಘಟನೆಯಲ್ಲಿ, 56 ವರ್ಷದ ಮಹಿಳೆಯೊಬ್ಬರನ್ನು ನ್ಹವಾ ಶೇವಾ ಘಟಕದ ಕ್ಯಾಬ್ ಚಾಲಕ ಮತ್ತು ಟ್ರಾಫಿಕ್ ಸಿಬ್ಬಂದಿ ರಕ್ಷಿಸಿದ್ದಾರೆ. ಮುಲುಂದದ ನಿವಾಸಿಯಾದ ರೀಮಾ ಪಟೇಲ್ ಎಂದು ಗುರುತಿಸಲಾದ ಮಹಿಳೆ ಮುಲುಂದನಿಂದ ಕ್ಯಾಬ್ ಬಾಡಿಗೆಗೆ ಪಡೆದಿದ್ದರು ಎಂದು ಹೇಳಲಾಗಿದೆ. ಅಟಲ್ ಸೇತು ಸೇತುವೆ ಎಂದೂ … Continued

ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ : ಸಿಬಿಐಗೆ ಶಂಕಿತರ ಮಾಹಿತಿ ನೀಡಿದ ಪೋಷಕರು ; ವರದಿ

ಕೋಲ್ಕತ್ತಾ: ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೇನಿ ವೈದ್ಯೆಯ ಪೋಷಕರು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಆಸ್ಪತ್ರೆಯ ಹಲವಾರು ಇಂಟರ್ನ್‌ಗಳು ಮತ್ತು ವೈದ್ಯರು ಅಪರಾಧದಲ್ಲಿ ಭಾಗಿಯಾಗಿರಬಹುದು ಎಂದು ಹೇಳಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ತಮ್ಮ ಮಗಳ ಅತ್ಯಾಚಾರ ಮತ್ತು ಕೊಲೆಯಲ್ಲಿ ಭಾಗಿಯಾಗಿರುವ ಶಂಕಿತ … Continued

ವೈದ್ಯೆ ಅತ್ಯಾಚಾರ-ಕೊಲೆ ಖಂಡಿಸಿ ಇಂದು ದೇಶಾದ್ಯಂತ ವೈದ್ಯರ ಮುಷ್ಕರ ; ಯಾವೆಲ್ಲ ಸೇವೆ ಇರಲ್ಲ ?

ನವದೆಹಲಿ: ಕೋಲ್ಕತಾ ನಗರದ ಆರ್‌.ಜಿ. ಕರ್‌ ಸರಕಾರಿ ವೈದ್ಯಕೀಯ ಹಾಗೂ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಹತ್ಯೆಯನ್ನು ಖಂಡಿಸಿ ಶನಿವಾರ (ಆಗಸ್ಟ್ 17) ದೇಶಾದ್ಯಂತ ವೈದ್ಯರು ಸೇವೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಶನಿವಾರ (ಆಗಸ್ಟ್ 17) ಬೆಳಗ್ಗೆ 6 ಗಂಟೆಯಿಂದ ಮರುದಿನ ಭಾನುವಾರ ಬೆಳಗ್ಗೆ 6 ಗಂಟೆ … Continued

ವೈದ್ಯೆ ಅತ್ಯಾಚಾರ-ಕೊಲೆ | ಅಪರಾಧ ಘಟಿಸಿದ ಸ್ಥಳಕ್ಕೆ ಧಕ್ಕೆಯಾಗಿಲ್ಲ ಎಂಬುದನ್ನು ಫೋಟೋಗಳಲ್ಲಿ ಸಾಬೀತುಪಡಿಸಿ ; ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್‌

ಕೋಲ್ಕತ್ತಾ : ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಗಸ್ಟ್ 9 ರಂದು ನಡೆದ ಅತ್ಯಾಚಾರಕ್ಕೆ ಒಳಗಾದ 31 ವರ್ಷದ ವೈದ್ಯ ವಿದ್ಯಾರ್ಥಿನಿಯ ಹತ್ಯೆಯಾದ ಸ್ಥಳದ ಬಳಿ ನವೀಕರಣ ಕಾರ್ಯ ಕೈಗೊಳ್ಳುವಂತಹ ತುರ್ತು ಇದೆಯೇ ಎಂದು ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಪಶ್ಚಿಮ ಬಂಗಾಳವನ್ನು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ಮತ್ತು … Continued

ತ್ರಿವರ್ಣ ಧ್ವಜಕ್ಕೆ ಅಪಮಾನ…ರಾಷ್ಟ್ರ ಧ್ವಜದ ಮೇಲೆ ಇಸ್ಪೀಟ್ ಆಡಿದ ಭೂಪರು…!

ಸ್ವಾತಂತ್ರ್ಯ ದಿನಾಚರಣೆಯಂದು ದೇಶದಾದ್ಯಂತ ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಹಾರಿಸಲಾಯಿತು. ಜನರು ಕೂಡ ತ್ರಿವರ್ಣ ಧ್ವಜಕ್ಕೆ ಬಹಳ ಹೆಮ್ಮೆಯಿಂದ ವಂದಿಸಿದರು. ಇಂತಹ ಪರಿಸ್ಥಿತಿಯಲ್ಲಿ ಉತ್ತರ ಪ್ರದೇಶದ ಮಥುರಾದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಎಲ್ಲರನ್ನೂ ನಾಚುವಂತೆ ಮಾಡಿದೆ. ವೀಡಿಯೊದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ. ವೈರಲ್ ಆಗಿರುವ ವೀಡಿಯೊದಲ್ಲಿ ಆಧರಿಸಿ ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತ್ರಿವರ್ಣ ಧ್ವಜಕ್ಕೆ ಅವಮಾನ … Continued

ಪ್ರಧಾನಿ ಮೋದಿಗೆ ಕರೆ ಮಾಡಿದ ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯಸ್ಥ ; ಹಿಂದೂಗಳ ರಕ್ಷಣೆಯ ಭರವಸೆ

ನವದೆಹಲಿ : ಬಾಂಗ್ಲಾದೇಶವು ಹಿಂದೂಗಳು ಮತ್ತು ದೇಶದಲ್ಲಿ ವಾಸಿಸುವ ಎಲ್ಲ ಅಲ್ಪಸಂಖ್ಯಾತರ ಭದ್ರತೆ ಮತ್ತು ಸುರಕ್ಷತೆ ನೀಡುವ ಭರವಸೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ತಮಗೆ ಶುಕ್ರವಾರ ಕರೆ ಮಾಡಿ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. … Continued

ರಾಹುಲ್ ಗಾಂಧಿ ಪೌರತ್ವ ವಿವಾದ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ನವದೆಹಲಿ: ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಲು ಕೋರಿರುವ ತಮ್ಮ ಮನವಿ ಬಗ್ಗೆ ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನಗಳನ್ನು ನೀಡಬೇಕೆಂದು ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ತಾನು ಸಲ್ಲಿಸಿದ್ದ ದೂರಿನ ಸ್ಥಿತಿಗತಿ ವರದಿಯನ್ನು ಸಲ್ಲಿಸಲು … Continued

ಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭೆಗೆ ಚುನಾವಣೆ ಘೋಷಣೆ ; ಅಕ್ಟೋಬರ್ 4 ರಂದು ಫಲಿತಾಂಶ

ನವದೆಹಲಿ : ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ನಡೆಯಲಿದೆ, ಅಕ್ಟೋಬರ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುತ್ತದೆ. ಹರಿಯಾಣದ 90 ಕ್ಷೇತ್ರಗಳಿಗೆ ಅಕ್ಟೋಬರ್ 1ರಂದು … Continued

70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ : ಕಾಂತಾರದ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ; ಪ್ರಶಸ್ತಿ ಪಡೆದವರ ವಿವರ ಇಲ್ಲಿವೆ

ನವದೆಹಲಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಕನ್ನಡದ “ಕಾಂತಾರ” ಚಿತ್ರಕ್ಕಾಗಿ ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಅತ್ಯುತ್ತಮ ನಟಿ ಪ್ರಶಸ್ತಿಯನ್ನು ತಮಿಳು ಚಿತ್ರ ‘ತಿರುಚಿತ್ರಂಬಲಂ’ಗಾಗಿ ಪಡೆದ ನಿತ್ಯಾ ಮೆನೆನ್ ಮತ್ತು ಗುಜರಾತಿ ಚಿತ್ರ “ಕಚ್ ಎಕ್ಸ್‌ಪ್ರೆಸ್” ಗಾಗಿ ಮಾನಸಿ ಪರೇಖ್ ಹಂಚಿಕೊಂಡಿದ್ದಾರೆ. ಮಲಯಾಳಂ ಚಲನಚಿತ್ರ “ಆಟ್ಟಂ: ದಿ ಪ್ಲೇ” ಅತ್ಯುತ್ತಮ … Continued