ಸತತ 9ನೇ ಬಾರಿ ರೆಪೋ ದರವನ್ನು ಯಥಾಸ್ಥಿತಿಯಲ್ಲೇ ಮುಂದುವರಿಸಿದ ಆರ್ಬಿಐ
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿಯು ಸತತ 9ನೇ ಬಾರಿಯೂ ರೆಪೋ (Repo Rate) ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪತ್ರಿಕಾಗೋಷ್ಠಿ ನಡೆಸಿ ಗುರುವಾರ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದ್ದು, ರೆಪೋ ಮತ್ತು ರಿವರ್ಸ್ … Continued