ಆರ್ಎಸ್ಎಸ್ ನಾಯಕರ ಭಾವಚಿತ್ರದ ಸಮೇತ ಸಿಕ್ಕಿಬಿದ್ದಿದ್ದ 8 ಪಿಎಫ್ಐ ಸದಸ್ಯರ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೊರ್ಟ್
ನವದೆಹಲಿ: ದೇಶಾದ್ಯಂತ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿ ಬಂಧಿತರಾಗಿದ್ದ ಎಂಟು ಮಂದಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯರಿಗೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ. ಆರ್ಎಸ್ಎಸ್ ಹಾಗೂ ಹಿಂದೂ ಸಂಘಟನೆಗಳಿಗೆ ಸೇರಿದ ವಿವಿಧ ನಾಯಕರ ಭಾವಚಿತ್ರ ಸೇರಿದಂತೆ … Continued