ಭಾರತದ ಗಡಿಯಲ್ಲಿ ಬೇಹುಗಾರಿಕೆ ನಡೆಸುತ್ತಿದ್ದ ಪಾಕಿಸ್ತಾನಿ ರೇಂಜರ್ ನನ್ನು ಬಂಧಿಸಿದ ಬಿಎಸ್‌ಎಫ್
ಶ್ರೀಗಂಗಾನಗರ (ರಾಜಸ್ಥಾನ): ಶನಿವಾರ (ಮೇ 3) ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಪಾಕಿಸ್ತಾನಿ ರೇಂಜರ್ ಒಬ್ಬರನ್ನು ಬಂಧಿಸಿದ್ದಾರೆ. ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದಾಗ ಅವರನ್ನು ಬಂಧಿಸಲಾಗಿದ್ದು, ಹತ್ತಿರದ ಪ್ರದೇಶಗಳಲ್ಲಿ ಬೇಹುಗಾರಿಕೆ ನಡೆಸುತ್ತಿದ್ದಾಗ ಬಹಾವಲ್ಪುರ ವಲಯದಿಂದ ಪಾಕಿಸ್ತಾನಿ ರೇಂಜರ್ ನನ್ನು ಬಿಎಸ್‌ಎಫ್ ಬಂಧಿಸಿದೆ ಎಂದು ಹೇಳಲಾಗಿದೆ. ಬಿಎಸ್‌ಎಫ್ ಕಾನ್‌ಸ್ಟೆಬಲ್ ಒಬ್ಬರು ವಾರಕ್ಕೂ ಹೆಚ್ಚು … Continued