ರಾಜ್ಯದ ಕೊರೊನಾ ಪಾಸಿಟಿವಿಟಿ ದರ ಶೇ.5ಕ್ಕಿಂತ ಜಾಸ್ತಿ ಆದ್ರೆ ಲಾಕ್ಡೌನ್ ಮಾಡಿ ಎಂದು ತಜ್ಞರ ಸಲಹಾ ಸಮಿತಿ ಶಿಫಾರಸು: ಕರ್ನಾಟಕದಲ್ಲಿ ಮತ್ತೆ ಲಾಕ್ಡೌನ್ ಭೀತಿ
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ದಿಢೀರ್ ಆಗಿ ಏರಿಕೆಯಾಗುತ್ತಿದ್ದರೆ ಮತ್ತೊಂದು ಕಡೆ ಓಮಿಕ್ರಾನ್ ಸಹ ಹೆಚ್ಚಾಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ 10 ದಿನಗಳ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಆದರೂ ಕರ್ನಾಟಕದಲ್ಲಿ ಸತತ ಎರಡು ದಿನಗಳಿಂದ ದೈನಂದಿನ ಸೋಂಕು 1 ಸಾವಿರ ದಾಟಿದೆ. ಹೀಗಾಗಿ ಕೊರೊನಾ ಸೋಂಕು ಏರುವುದು ಹೀಗೆ ಮುಂದುವರಿದರೆ ಮತ್ತೊಮ್ಮೆ ಕರ್ನಾಟಕ ಲಾಕ್ಡೌನ್ … Continued