ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು 19 ಸಾವು
ಮುಂಬೈ: ಮುಂಬೈನ ಕುರ್ಲಾದಲ್ಲಿ ಸೋಮವಾರ ರಾತ್ರಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಈವರೆಗೆ 19 ಜನರು ಮೃತಪಟ್ಟಿದ್ದಾರೆ. ಇತರ ಆರು ಮಂದಿ ಗಾಯಗೊಂಡಿದ್ದಾರೆ. ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಹಲವರನ್ನು ಅವಶೇಷಗಳಿಂದ ರಕ್ಷಿಸಿದೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ತಿಳಿಸಿದೆ. ಘಾಟ್‌ಕೋಪರ್‌ನ ರಾಜವಾಡಿ ಆಸ್ಪತ್ರೆಗೆ ಕರೆತಂದವರಲ್ಲಿ 28 ಮತ್ತು 30 ವರ್ಷದ ಇಬ್ಬರು … Continued