ಬಂದೂಕು ಹಿಡಿದು ಚುನಾವಣಾ ಪ್ರಚಾರ…! ದೃಶ್ಯ ಮೊಬೈಲ್‌ನಲ್ಲಿ ಸೆರೆ
ಸಾಹಿಬ್‌ಗಂಜ್(ಜಾರ್ಖಂಡ್): ಜಾರ್ಖಂಡ್‌ನಲ್ಲಿ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರ ಪ್ರಚಾರದ ವೇಳೆ ಅವರ ಬೆಂಬಲಿಗರು ಕೈಯಲ್ಲಿ ಬಂದೂಕು ಹಿಡಿದು ಓಡಾಡಿರುವ ವಿಡಿಯೋ ವೈರಲ್ ಆಗಿದೆ. ಇದು ಜಾರ್ಖಂಡ್‌ನ ಸಾಹಿಬ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಜಿಲ್ಲಾ ಪರಿಷತ್ ಅಭ್ಯರ್ಥಿ ಸುನಿಲ ಯಾದವ್ ಎಂಬುವವರು ಬಂದೂಕು ಸಮೇತ ಚುನಾವಣಾ ಪ್ರಚಾರ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಈ ವಿಡಿಯೋವನ್ನು ಬಿಜೆಪಿ … Continued