ದೆಹಲಿಯ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡದಲ್ಲಿ 9 ಸಾವು ; ಎಸಿ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡ ಶಂಕೆ
ನವದೆಹಲಿ: ದೆಹಲಿಯ ವಿವೇಕ ವಿಹಾರ್ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಇಂದು ಭಾನುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದು ವರ್ಷದ ಮಗುವೂ ಸೇರಿದಂತೆ ಒಂಬತ್ತು ಮಂದಿಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಭಾನುವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯನ್ನು ನಂದಿಸಲು ಮತ್ತು ರಕ್ಷಣಾ ಕಾರ್ಯಾಚರಣೆ … Continued