ಪಾಕಿಸ್ತಾನದ ಪಂಜಾಬ್ ವಿಧಾನಸಭೆಯಲ್ಲಿ ಇಮ್ರಾನ್ ಖಾನ್ ಪಕ್ಷದ ಸದಸ್ಯರಿಂದ ಡೆಪ್ಯುಟಿ ಸ್ಪೀಕರ್ ಮೇಲೆ ದಾಳಿ, ಕಪಾಳಮೋಕ್ಷ, ಕೂದಲು ಜಗ್ಗಿದರು, ಲೋಟ ಎಸೆದರು….! : ವೀಕ್ಷಿಸಿ
ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಶಾಸಕರು ಡೆಪ್ಯೂಟಿ ಸ್ಪೀಕರ್ ದೋಸ್ತ್ ಮೊಹಮ್ಮದ್ ಮಜಾರಿ ಅವರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಕರೆದಿದ್ದ ಅಧಿವೇಶನದ ಅಧ್ಯಕ್ಷತೆಗೆ ಆಗಮಿಸಿದಾಗ ಅವರ ಮೇಲೆ ಹಲ್ಲೆ ನಡೆಸಿದ್ದರಿಂದ ಪಾಕಿಸ್ತಾನದ ಪಂಜಾಬ್ ಅಸೆಂಬ್ಲಿ ಶನಿವಾರ ರಣರಂಗವಾಗಿ ಮಾರ್ಪಟ್ಟಿತು ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಭದ್ರತಾ ಸಿಬ್ಬಂದಿ ಇದ್ದರೂ ಸಹ ಆಡಳಿತ … Continued