ವಾಗ್ವಾದದ ನಂತರ ಚಲಿಸುತ್ತಿರುವ ರೈಲಿನಿಂದ ಸಹ-ಪ್ರಯಾಣಿಕನನ್ನು ಹೊರಕ್ಕೆ ನೂಕಿದ ವ್ಯಕ್ತಿ ; ದೃಶ್ಯ ಸಿಸಿಟಿಯಲ್ಲಿ ಸೆರೆ
ಪಶ್ಚಿಮ ಬಂಗಾಳದಲ್ಲಿ ರೈಲಿನಲ್ಲಿ ನಡೆದ ವಾಗ್ವಾದದ ನಂತರ ಯುವಕನೊಬ್ಬನನ್ನು ಸಹ ಪ್ರಯಾಣಿಕರು ಚಲಿಸುತ್ತಿರುವ ರೈಲಿನಿಂದ ನೂಕಿರುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಶನಿವಾರ ರಾತ್ರಿ ಹೌರಾ-ಮಾಲ್ಡಾ ಟೌನ್ ಇಂಟರ್ಸಿಟಿ ಎಕ್ಸ್ಪ್ರೆಸ್ನಲ್ಲಿ ಬಿರ್ಭೂಮ್ ಜಿಲ್ಲೆಯ ತಾರಾಪಿತ್ ರಸ್ತೆ ಮತ್ತು ರಾಮ್ಪುರಹತ್ ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ. ರೈಲ್ವೆ ಪೊಲೀಸರು (ಜಿಆರ್ಪಿ) ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಮತ್ತು … Continued