ಲಂಚ ಕೇಳಿದರೆ ನನ್ನ ಮೊಬೈಲ್ ನಂಬರಿಗೆ ಆಡಿಯೋ-ವೀಡಿಯೊ ಮಾಡಿ ಕಳುಹಿಸಿ, ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಆರಂಭ-ಪಂಜಾಬ್ ಸಿಎಂ ಘೋಷಣೆ
ಅಮೃತಸರ್: ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂದು, ಗುರುವಾರ (ಮಾ. 17) ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ‘ಭ್ರಷ್ಟಾಚಾರ ನಿಗ್ರಹ ಸಹಾಯವಾಣಿ ಸಂಖ್ಯೆ ನನ್ನ ವೈಯಕ್ತಿಕ ನಂಬರ್ ಆಗಿರುತ್ತದೆ… ಯಾರಾದರೂ ಲಂಚ ಕೇಳಿದರೆ ಆ ನಂಬರ್‌ಗೆ ಆಡಿಯೋ ಮತ್ತು ವೀಡಿಯೊ ಕಳುಹಿಸಿ’ ಎಂದು ಭಗವಂತ್ ಮಾನ್ ಟ್ವೀಟ್ ಮಾಡಿದ್ದಾರೆ. “ನಾನು ಯಾವುದೇ … Continued