ಬ್ಯಾಂಕ್​ ಆಫ್​ ಬರೋಡದಲ್ಲಿ 346 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬ್ಯಾಂಕ್​ ಆಫ್​ ಬರೋಡಾದಲ್ಲಿ (Bank Of Baroda) 346 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಿಲೇಶನ್​ಶಿಪ್​ ಮ್ಯಾನೇಜರ್, ಇ-ವೆಲ್ತ್​​ ರಿಲೇಶನ್​ಶಿಪ್​ ಮ್ಯಾನೇಜರ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದ್ದು, ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಯಲಿದೆ ಎಂದು ತಿಳಿಸಲಾಗಿದೆ. ಆಸಕ್ತ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು,ಅರ್ಜಿ ಸಲ್ಲಿಕೆಗೆ ಕೊನೆಯ … Continued

ಕಾನೂನಿನ ಉಲ್ಲಂಘನೆ ಆಗಿಲ್ಲ : ಸೆಂಟ್ರಲ್ ವಿಸ್ಟಾದಲ್ಲಿ ಸ್ಥಾಪಿಸಲಾದ ರಾಷ್ಟ್ರೀಯ ಲಾಂಛನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಸೆಂಟ್ರಲ್ ವಿಸ್ಟಾದ ಮೇಲಿನ ಲಾಂಛನವನ್ನು ತಾವು ನೋಡಿದ್ದು, ಅದು ಭಾರತೀಯ ಲಾಂಛನ (ಅಸಮರ್ಪಕ ಬಳಕೆಯ ವಿರುದ್ಧದ ನಿಷೇಧ) ಕಾಯಿದೆಯನ್ನು ಉಲ್ಲಂಘಿಸಿಲ್ಲ ಎಂದು ನ್ಯಾಯಮೂರ್ತಿಗಳಾದ ಎಂ. ಆರ್‌. ಶಾ ಮತ್ತು ಕೃಷ್ಣ ಮುರಾರಿ ನೇತೃತ್ವದ ವಿಭಾಗೀಯ ಪೀಠ ಹೇಳಿದೆ. ರಾಷ್ಟ್ರ ಲಾಂಛನವಾಗಿ ಬಳಸುವ ನಾಲ್ಕು ಸಿಂಹಗಳ ಗುರುತನ್ನು ತಿರುಚಿ ‘ಕುಪಿತ, ಆಕ್ರಮಣಕಾರಿ ಸಿಂಹ’ಗಳ ರೀತಿಯಲ್ಲಿ ನಿರ್ಮಿಸಿರುವ … Continued

ದೆಹಲಿ ಸಿಎಂ ಕೇಜ್ರಿವಾಲರನ್ನು ಮನೆಗೆ ಊಟಕ್ಕೆ ಕರೆದು ಆತಿಥ್ಯ ನೀಡಿದ್ದ ಆಟೋ ರಿಕ್ಷಾ ಚಾಲಕ ಈಗ ‘ಪ್ರಧಾನಿ ಮೋದಿ ಅಭಿಮಾನಿ’…! ವೀಕ್ಷಿಸಿ

ಅಹ್ಮದಾಬಾದ್‌: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಇದು ಮುಜುಗರದ ಕ್ಷಣ. ಕೇಜ್ರಿವಾಲ್ ಅವರನ್ನು ಮನೆಗೆ ಊಟಕ್ಕೆ ಕರೆದು ಆತಿಥ್ಯ ನೀಡಿದ್ದ ಆಟೋ ಚಾಲಕ ವಿಕ್ರಮ್ ದಾತಾನಿ ಈಗ ಮೋದಿ ಅಭಿಮಾನಿಯಾಗಿದ್ದಾರೆ…! ಮೂಲಗಳ ಪ್ರಕಾರ, ಈ ವ್ಯಕ್ತಿ ಬಿಜೆಪಿ ಟೋಪಿ ಧರಿಸಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಗೆ ಆಗಮಿಸಿದ್ದರು. ಮೋದಿ ರ್ಯಾಲಿಯಲ್ಲಿ ಏಕೆ ಇದ್ದೀರಿ ಎಂದು … Continued

ಆಂಬುಲೆನ್ಸ್‌ಗೆ ದಾರಿ ಮಾಡಿಕೊಡಲು ತನ್ನ ಬೆಂಗಾವಲು ವಾಹನ ನಿಲ್ಲಿಸಿದ ಪ್ರಧಾನಿ ಮೋದಿ | ವೀಕ್ಷಿಸಿ

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ಹೋಗುವ ಮಾರ್ಗದಲ್ಲಿ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಲು ಆದೇಶಿಸಿದರು. ಮಧ್ಯಾಹ್ನ ಅಹಮದಾಬಾದ್‌ನ ದೂರದರ್ಶನ ಕೇಂದ್ರದ ಬಳಿ ಸಾರ್ವಜನಿಕ ರ್ಯಾಲಿ ಮುಗಿಸಿ ಗಾಂಧಿನಗರದ ರಾಜಭವನಕ್ಕೆ ಮೋದಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಪ್ರಧಾನಿಯವರು ಪ್ರಸ್ತುತ ತಮ್ಮ ತವರು ರಾಜ್ಯ ಗುಜರಾತ್‌ಗೆ ಎರಡು ದಿನಗಳ ಭೇಟಿಯಲ್ಲಿದ್ದಾರೆ. … Continued

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಮಲ್ಲಿಕಾರ್ಜು ವರ್ಸಸ್‌ ಶಶಿ ತರೂರ್‌, ಇಬ್ಬರಿಂದಲೂ ಇಂದು ನಾಮಪತ್ರ ಸಲ್ಲಿಕೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಅಂತಿಮಗೊಂಡಿದ್ದು, ಇದು ಕಾಂಗ್ರೆಸ್‌ ಶಶಿ ತರೂರ್‌ ಹಾಗೂ ಗಾಂಧಿ ಪರಿವಾರದ ಬೆಂಬಲ ಇರುವ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಡೆಉವೆ ನಡೆಯಲಿದೆ. ಹಿರಿಯ ನಾಯಕ ದಿಗ್ವಿಜಯ ಸಿಂಗ್ ಆಯ್ಕೆಯಿಂದ ಹೊರಗುಳಿದಿದ್ದು, ಶಶಿ ತರೂರ್ ಮಮತ್ತು ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ಇಂದು, ಶುಕ್ರವಾರ ನಾಮಪತ್ರ … Continued

ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ 5.9%ಕ್ಕೆ ಹೆಚ್ಚಿಸಿದ ಆರ್‌ಬಿಐ; ಏರಿಕೆ ಆಗಲಿವೆ ಇಎಂಐಗಳು

ಮುಂಬೈ : ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಪ್ರಮುಖ ಸಾಲದ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ ಶೇಕಡಾ 5.90 ಕ್ಕೆ ಹೆಚ್ಚಿಸಿದೆ, ಇದು ಮೂರು ವರ್ಷಗಳ ಗರಿಷ್ಠ ಮಟ್ಟವಾಗಿದೆ, ಇದು ಹೆಚ್ಚಿದ ಹಣದುಬ್ಬರ, ಆಕ್ರಮಣಕಾರಿ ಜಾಗತಿಕ ಕೇಂದ್ರ ಬ್ಯಾಂಕ್ ನೀತಿಗಳು ಮತ್ತು ಹಣಕಾಸು ಮಾರುಕಟ್ಟೆಗಳಲ್ಲಿನ ಪ್ರಕ್ಷುಬ್ಧತೆಯಿಂದ ಪ್ರೇರೇಪಿಸಲ್ಪಟ್ಟಿದೆ. ಪ್ರಮುಖ ಸಾಲದ ದರ, ಅಥವಾ ರೆಪೊ ದರವನ್ನು … Continued

ದಿಗ್ವಿಜಯ ಸಿಂಗ್ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಹೆಸರು ಚಾಲ್ತಿಗೆ, ಇಂದು ಮಧ್ಯಾಹ್ನ 12 ಗಂಟೆ ನಂತರ ನಾಮಪತ್ರ ಸಲ್ಲಿಸುವ ಸಾಧ್ಯತೆ

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ನಿಚ್ಚಳವಾಗಿದೆ ಎಂದು ವರದಿಗಳು ತಿಳಿಸಿವೆ. ಈ ಬಗ್ಗೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಶುಕ್ರವಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಿರುವುದರಿಂದ ದಿಗ್ವಿಜಯ ಸಿಂಗ್ … Continued

ಗೆಹ್ಲೋಟ್‌ ಬಳಿಕ ಸೋನಿಯಾ ಭೇಟಿ ಮಾಡಿದ ಸಚಿನ್‌ ಪೈಲಟ್‌: ಕಾಂಗ್ರೆಸ್‌ ತೊರೆಯಲ್ಲ ಎಂದು ಭರವಸೆ

ನವದೆಹಲಿ: ರಾಜಸ್ಥಾನದ ಬಿಕ್ಕಟ್ಟಿನ ಕೆಲವು ದಿನಗಳ ನಂತರ, ಅಶೋಕ್ ಗೆಹ್ಲೋಟ್ ಗುಂಪಿನ ನಿಷ್ಠಾವಂತ 80 ಶಾಸಕರು ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ ೆರಡು ದಿನಗಳ ನಂತರ ಮುಖ್ಯಮಂತ್ರಿ ಗೆಹ್ಲೋಟ್ ಹಾಗೂ ಅವರ ಪ್ರತಿಸ್ಪರ್ಧಿ ಸಚಿನ್ ಪೈಲಟ್ ಇಬ್ಬರೂ ನಾಯಕರು ಕಾಂಗ್ರೆಸ್ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಗುರುವಾರ ನವದೆಹಲಿಯ ಜನಪಥ್ ನಿವಾಸದಲ್ಲಿ ಭೇಟಿಯಾದರು. ಆದರೆ … Continued

ಮರಳು ಗಣಿಗಾರಿಕೆಗಾಗಿ ಎರಡು ಗುಂಪುಗಳ ಘರ್ಷಣೆ, ನಾಲ್ವರ ಸಾವು; ಮೃತ ದೇಹಗಳನ್ನೂ ತಮ್ಮೊಂದಿಗೆ ಹೊತ್ತೊಯ್ದ ಗುಂಪುಗಳು..!

ಪಾಟ್ನಾ: ಪಾಟ್ನಾದ ಬಿಹ್ತಾ ಪ್ರದೇಶದಲ್ಲಿ ಬುಧವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ನಾಲ್ವರು ಸಾವಿಗೀಡಾದ್ದಾರೆ ಎಂದು ವರದಿಯಾಗಿದೆ. ಬಿಹ್ತಾ ಪೊಲೀಸ್ ಠಾಣಾ ವ್ಯಾಪ್ತಿಯ ಅಮೀನಾಬಾದ್ ಗ್ರಾಮದ ಸೋನೆ ನದಿ ದಂಡೆಯಲ್ಲಿ ಮರಳು ಗಣಿಗಾರಿಕೆ ವಿಚಾರವಾಗಿ ಘರ್ಷಣೆ ನಡೆದಿದೆ. ನಿರ್ಮಾಣ ಉದ್ದೇಶಗಳಿಗಾಗಿ ಸೋನೆ ನದಿಯ ಮರಳನ್ನು ಉತ್ತಮ ಗುಣಮಟ್ಟವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಬಿಹಾರ … Continued

ಜ್ಞಾನವಾಪಿ ಮಸೀದಿ ಪ್ರಕರಣ: ಶಿವಲಿಂಗದ ಕಾರ್ಬನ್ ಡೇಟಿಂಗ್ ಆದೇಶ ಕಾಯ್ದಿರಿಸಿದ ಕೋರ್ಟ್‌

ಲಕ್ನೋ: ಈ ವರ್ಷದ ಮೇ ತಿಂಗಳ ಸಮೀಕ್ಷೆಯ ವೇಳೆ ಜ್ಞಾನವಾಪಿ ಮಸೀದಿಯ ವಝುಖಾನಾದಲ್ಲಿ ಪತ್ತೆಯಾದ ಶಿವಲಿಂಗದಂತಹ ರಚನೆಯ ಕಾರ್ಬನ್ ಡೇಟಿಂಗ್ ಕೋರಿ ಹಿಂದೂ ವಾದಿಗಳು ಸಲ್ಲಿಸಿದ ಮನವಿಯ ವಿಚಾರಣೆಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯವು ಗುರುವಾರ ಕಾಯ್ದಿರಿಸಿದೆ. ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಲಾದ ಅರ್ಜಿಯ ಕುರಿತು ಹಿಂದೂ ಪಕ್ಷಗಳು ಮತ್ತು ಅಂಜುಮನ್ ಇಂತೇಜಾಮಿಯಾ ಮಸಾಜಿದ್ (ಎಐಎಂ) — … Continued