ಭಾರತದಲ್ಲಿ 1.72 ಲಕ್ಷ ಹೊಸ ಕೋವಿಡ್-19 ಪ್ರಕರಣಗಳು, 1,008 ಸಾವುಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,72,433 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಗುರುವಾರ ತಿಳಿಸಿವೆ. ಗುರುವಾರ ದಾಖಲಾದ ದೈನಂದಿನ ಸೋಂಕು ಬುಧವಾರ ದಾಖಲಾಗಿದ್ದಕ್ಕಿಂತ 6.8 ಶೇಕಡಾ ಹೆಚ್ಚಾಗಿದೆ. ಭಾರತದಲ್ಲಿ ಒಟ್ಟಾರೆ ಪ್ರಕರಣ ಈಗ 4,18,03,318ಕ್ಕೆ ಹೆಚ್ಚಿದೆ.ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ -19 ನಿಂದ … Continued

ಭಾರತದಲ್ಲಿ 42 ಭಯೋತ್ಪಾದಕ ಸಂಘಟನೆಗಳಿಗೆ ನಿಷೇಧ

ನವದೆಹಲಿ: ಕೇಂದ್ರ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ 1967ರ ಅನುಸಾರ ದೇಶದಲ್ಲಿ 42 ಭಯೋತ್ಪಾದಕ ಸಂಘಟನೆಗಳನ್ನು ಗುರುತಿಸಲಾಗಿದ್ದು, 31 ಮಂದಿಯನ್ನು ವೈಯಕ್ತಿಕವಾಗಿ ಭಯೋತ್ಪಾದಕರು ಎಂದು ಘೋಷಿಸಿರುವುದಾಗಿ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ರಾಜ್ಯ ಸಭೆಗೆ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಸದಸ್ಯರಾದ ಎ.ವಿಜಯಕುಮಾರ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರ ನೀಡಿರುವ ಅವರು, … Continued

ಪಂಜಾಬ್‌ ಚುನಾವಣೆ ವೇಳೆ ಸಿಧುಗೆ ತೊಂದರೆ: 1988ರ ರೋಡ್ ರೇಜ್ ಪ್ರಕರಣ, ಸುಪ್ರೀಂಕೋರ್ಟಿನಲ್ಲಿ ಇಂದು ಮರುಪರಿಶೀಲನಾ ಅರ್ಜಿ ವಿಚಾರಣೆ

ನವದೆಹಲಿ: 1988ರಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ರೋಡ್ ರೇಜ್  (ರಸ್ತೆಯಲ್ಲಿ ಕೋಪ) ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರಿಗೆ 1,000 ರೂಪಾಯಿ ದಂಡ ವಿಧಿಸಿ 2018ರ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ. ಕ್ರಿಕೆಟಿಗ-ರಾಜಕಾರಣಿಯನ್ನು ನರಹತ್ಯೆ ಆರೋಪಗಳಿಂದ ಖುಲಾಸೆಗೊಳಿಸಲಾಯಿತು ಆದರೆ ಮೃತರಿಗೆ ಸ್ವಯಂಪ್ರೇರಣೆಯಿಂದ ನೋವನ್ನುಂಟು ಮಾಡಿದರು … Continued

ವೆಸ್ಟ್ ಇಂಡೀಸ್ ಕ್ರಿಕೆಟ್‌ ಸರಣಿಗೆ ಮುನ್ನ ಧವನ್, ಶ್ರೇಯಸ್ ಸೇರಿದಂತೆ ಭಾರತದ ಆಟಗಾರರಿಗೆ ಕೋವಿಡ್‌ ಸೋಂಕು..!

ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಗೆ ಕೆಲವು ದಿನಗಳ ಮುಂಚಿತವಾಗಿ, ಭಾರತ ತಂಡದ ಕ್ರಿಕೆಟ್‌ ಆಟಗಾರರು ಮತ್ತು ಐವರು ಸಹಾಯಕ ಸಿಬ್ಬಂದಿ ಕೊರೊನಾವೈರಸ್‌ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ. ಸ್ಪೋರ್ಟ್‌ಸ್ಟಾರ್‌ನ ವರದಿಯ ಪ್ರಕಾರ, ಆರಂಭಿಕರಾದ ಶಿಖರ್ ಧವನ್, ರುತುರಾಜ್ ಗಾಯಕ್‌ವಾಡ್, ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅವರು ಕೋವಿಡ್‌ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ. ಕೋವಿಡ್‌ಗೆ ಧನಾತ್ಮಕ ಪರೀಕ್ಷೆ … Continued

ಚನ್ನಿ-ಸಿಧು ಜಗಳದ ನಡುವೆ, ಅಮರಿಂದರ್ ನಿರ್ಗಮನದ ನಂತರ 42 ಶಾಸಕರು ತಾನು ಪಂಜಾಬ್ ಸಿಎಂ ಆಗಬೇಕೆಂದು ಬಯಸಿದ್ದರು ಎಂದ ಸುನೀಲ್ ಜಾಖರ್

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಮತ್ತು ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನಜೋತ್ ಸಿಂಗ್ ಸಿಧು ನಡುವೆ ಮುಖ್ಯಮಂತ್ರಿ ಕುರ್ಚಿ ವಿಚಾರದಲ್ಲಿ ರಾಜಕೀಯ ಜಿದ್ದಾಜಿದ್ದಿನ ನಡುವೆ ಕಾಪ್ಟನ್‌ ಅಮರಿಂದರ್ ಸಿಂಗ್ ರಾಜೀನಾಮೆಯ ನಂತರ ಹಲವು ಶಾಸಕರು ತಾನು ಪ್ರಮುಖ ಸ್ಥಾನವನ್ನು ವಹಿಸಿಕೊಳ್ಳಲು ಬಯಸಿದ್ದರು ಎಂದು ಪಕ್ಷದ ಹಿರಿಯ ನಾಯಕ ಸುನೀಲ್ ಜಾಖರ್ ಹೇಳಿದ್ದಾರೆ. ಮಾಜಿ … Continued

ವಿಶೇಷ ಸಾಮರ್ಥ್ಯವುಳ್ಳ ಅಂಗವಿಕಲ ವ್ಯಕ್ತಿಗೆ ತಮ್ಮ ಕಂಪನಿಯಲ್ಲಿ ಕೆಲಸ ನೀಡಿ ಕೊಟ್ಟ ಮಾತು ಉಳಿಸಿಕೊಂಡ ಆನಂದ ಮಹೀಂದ್ರಾ

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ತಮ್ಮ ಪೋಸ್ಟ್‌ಗಳಿಗಾಗಿ ಟ್ವಿಟರ್‌ನಲ್ಲಿ ಸಾಕಷ್ಟು ಜನಪ್ರಿಯರಾಗಿದ್ದಾರೆ. ಅದರೊಂದಿಗೆ ಅವರು ತಮ್ಮ ಪರೋಪಕಾರಿ ಚಟುವಟಿಕೆಗಳಿಂದ ನೆಟಿಜನ್‌ಗಳ ಹೃದಯದಲ್ಲಿ ಶಾಶ್ವತ ಸ್ಥಾನ ಗಳಿಸಿದ್ದಾರೆ. ಕಳೆದ ವರ್ಷ, ಡಿಸೆಂಬರ್‌ನಲ್ಲಿ, ಮಹೀಂದ್ರಾ ಟ್ವಿಟರ್‌ನಲ್ಲಿ ದೆಹಲಿಯ ಕ್ವಾಡ್ರುಪಲ್ ಅಂಗವಿಕಲನ ಕುರಿತು ‘ವಿಸ್ಮಯಕಾರಿ’ ಪೋಸ್ಟ್‌ ಮಾಡಿದ್ದರು. ಆ ವ್ಯಕ್ತಿಯ ಹೋರಾಟದ ಮನೋಭಾವದಿಂದ ಅವರು ಪ್ರಭಾವಿತರಾದರು ಹಾಗೂ ಆತನಿಗೆ ಸಹಾಯ … Continued

ಮಮತಾ ಬ್ಯಾನರ್ಜಿಗೆ ಮುಂಬೈ ಕೋರ್ಟ್​ನಿಂದ ಸಮನ್ಸ್​; ಮಾ.2ರಂದು ವಿಚಾರಣೆಗೆ ಹಾಜರಾಗಲು ಸೂಚನೆ

ಮುಂಬೈ: ಮುಂಬೈ ನ್ಯಾಯಾಲಯ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಸಮನ್ಸ್​ ನೀಡಿದ್ದು, ಮಾರ್ಚ್​ 2ಕ್ಕೆ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. 2021ರ ಡಿಸೆಂಬರ್​ನಲ್ಲಿ ಮುಂಬೈಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಹಾಡುವಾಗ ಎದ್ದುನಿಂತು ಗೌರವ ತೋರಿಸಲಿಲ್ಲ. ಈ ಮೂಲಕ ರಾಷ್ಟ್ರಗೀತೆಗೆ ಅವಮಾನಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಮನ್ಸ್​ ಜಾರಿ ಮಾಡಿರುವ ನ್ಯಾಯಾಲಯ, … Continued

ಪಂಜಾಬ್ ಚುನಾವಣೆ: ಸಿಎಂ ರೇಸ್‌ನಲ್ಲಿಲ್ಲ, ಹಿಂದೂ ಎಂಬ ಕಾರಣಕ್ಕೆ ತಿರಸ್ಕರಿಸಿದ್ದಕ್ಕೆ ನೋವಾಗಿದೆ-ಕಾಂಗ್ರೆಸ್‌ ನಾಯಕ ಸುನೀಲ್ ಜಾಖರ್

ಪಂಜಾಬ್ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ಪೈಪೋಟಿ ಪಕ್ಷದೊಳಗೆ ಬಿರುಕು ಮೂಡಿಸಿದೆ. ಹಿಂದು ಎಂಬ ಕಾರಣಕ್ಕೆ ನನ್ನನ್ನು ಮುಖ್ಯಮಂತ್ರಿ ಸ್ಥಾನಕ್ಕೆ ನನ್ನನ್ನು ತಿರಸ್ಕರಿಸಿದ್ದರಿಂದ ಬೇಸರಗೊಂಡಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಸುನೀಲ್ ಜಾಖರ್ ಹೇಳಿದ್ದಾರೆ. ‘ದೆಹಲಿಯಲ್ಲಿ ಕುಳಿತಿರುವ ಸಲಹೆಗಾರರು ಮುಖ್ಯಮಂತ್ರಿ ಹುದ್ದೆಗೆ ಸಿಖ್ ಮುಖ ಸೂಕ್ತ ಎಂದು ಹೇಳಿದ್ದಾರೆ’ ಎಂಬುದು ತನಗೆ ನೋವಾಗಿದೆ ಎಂದು ಜಾಖರ್ ಹೇಳಿದ್ದಾರೆ. “ಪಂಜಾಬ್ … Continued

1 ಕೋಟಿ ಚಂದಾದಾರರನ್ನು ದಾಟಿದ ಪ್ರಧಾನಿ ಮೋದಿ ಯೂಟ್ಯೂಬ್ ಚಾನೆಲ್..!; ಇದು ಜಾಗತಿಕ ನಾಯಕರಲ್ಲಿ ಅತಿ ಹೆಚ್ಚು-ಉಳಿದವರ ಚಂದಾದಾರಿಕೆ ಎಷ್ಟಿದೆ? ಇಲ್ಲಿದೆ ಮಾಹಿತಿ

ಜನಪ್ರಿಯ ವಿಡಿಯೋ ಜಾಲತಾಣ ಯೂಟ್ಯೂಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಒಂದು ಕೋಟಿ ಚಂದಾದಾರರನ್ನು ದಾಟಿದ್ದಾರೆ. ಇದರೊಂದಿಗೆ ಪ್ರಧಾನಿ ಜಾಗತಿಕ ನಾಯಕರಲ್ಲಿ ಅತ್ಯುನ್ನತ ಸ್ಥಾನವನ್ನು(ಮೊದಲನೇ ಸ್ಥಾನ) ಅಲಂಕರಿಸಿದ್ದಾರೆ. ಜಾಗತಿಕ ನಾಯಕರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಒಟ್ಟು 36 ಲಕ್ಷ ಚಂದಾದಾರರನ್ನು ಹೊಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ … Continued

ಭಾರತದಲ್ಲಿ 1,61,386 ಹೊಸ ಕೋವಿಡ್ ಪ್ರಕರಣಗಳು ದಾಖಲು, ದೈನಂದಿನ ಧನಾತ್ಮಕ ದರ 9.26ಕ್ಕೆ ಇಳಿಕೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ 1,61,386 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ಗಮನಾರ್ಹವಾಗಿ, ನಿನ್ನೆಯಿಂದ ಮಾರಣಾಂತಿಕ ಸಾಂಕ್ರಾಮಿಕ ವೈರಸ್‌ನಿಂದ 1,733 ರೋಗಿಗಳು ಮೃತಪಟ್ಟಿದ್ದಾರೆ, ಇದು ಒಟ್ಟಾರೆ ಕೋವಿಡ್‌ ಸಾವಿನ ಸಂಖ್ಯೆಯನ್ನು 4,97,975 ಕ್ಕೆ ಹೆಚ್ಚಿಸಿದೆ. ಕಳೆದ 24 ಗಂಟೆಗಳಲ್ಲಿ 2,81,109 ರೋಗಿಗಳು … Continued