ಹಿಮಾಚಲದ ಕಂಗ್ರಾದಲ್ಲಿ ಭಾರೀ ಮಳೆಗೆ ಕುಸಿದುಬಿದ್ದ ರೈಲ್ವೆ ಸೇತುವೆ | ಆಘಾತಕಾರಿ ವೀಡಿಯೊ ವೀಕ್ಷಿಸಿ

ಕಂಗ್ರಾ (ಹಿಮಾಚಲ ಪ್ರದೇಶ) : ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಭಯಾನಕ ವೀಡಿಯೊದಲ್ಲಿ, ಭಾರೀ ಮಳೆಯಿಂದಾಗಿ ಉಂಟಾದ ಹಠಾತ್‌ ಪ್ರವಾಹದಿಂದಾಗಿ ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಚಕ್ಕಿ ಸೇತುವೆ ಶನಿವಾರ ಕುಸಿದು ಬಿದ್ದಿದೆ. ಇದು ಚಕ್ಕಿ ನದಿಯ ಮೇಲೆ ನಿರ್ಮಿಸಲಾದ ರೈಲ್ವೆ ಸೇತುವೆಯಾಗಿದೆ. ಈ ಘಟನೆ ವೀಡಿಯೊದಲ್ಲಿ ಸೆರೆಯಾಗಿದೆ. ಇಂದು, ಶನಿವಾರ ಮುಂಜಾನೆ, ಧರ್ಮಶಾಲಾದಲ್ಲಿ ಮೇಘಸ್ಫೋಟದ … Continued

ಸಿಬಿಐ ದಾಳಿಯ ನಂತರ ಸಿಸೋಡಿಯಾ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ ; 12 ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ದೆಹಲಿ ಲೆಫ್ಟಿನೆಂಟ್‌ ಗವರ್ನರ್‌

ನವದೆಹಲಿ: ದೆಹಲಿ ಅಬಕಾರಿ ನೀತಿಯ ಅನುಷ್ಠಾನದಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ವಕ್ತಾರ ಶಮಾ ಮೊಹಮ್ಮದ್ ಶನಿವಾರ ಒತ್ತಾಯಿಸಿದ್ದಾರೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಸಚಿವರ ಮನೆ ಮೇಲೆ ಸುಮಾರು 15 ಗಂಟೆಗಳ ಕಾಲ ದಾಳಿ ನಡೆಸಿದ ಒಂದು ದಿನದ ನಂತರ ಕಾಂಗ್ರೆಸ್‌ … Continued

ಮಥುರಾ: ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ವೇಳೆ ಜನದಟ್ಟಣೆಯಿಂದ ಬಂಕೆ ಬಿಹಾರಿ ದೇವಸ್ಥಾನದಲ್ಲಿ ಉಸಿರುಗಟ್ಟಿ ಇಬ್ಬರು ಸಾವು

ಮಥುರಾ: ಉತ್ತರ ಪ್ರದೇಶದ ಮಥುರಾದ ದೇವಸ್ಥಾನವೊಂದರಲ್ಲಿ ಜನ್ಮಾಷ್ಟಮಿ ಆಚರಣೆ ವೇಳೆ ಜನದಟ್ಟಣೆಯಿಂದಾಗಿ ಕನಿಷ್ಠ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಇಂದು, ಶನಿವಾರ ತಿಳಿಸಿದ್ದಾರೆ. ಬಂಕೆ ಬಿಹಾರಿ ದೇವಸ್ಥಾನದಲ್ಲಿ ಮಧ್ಯರಾತ್ರಿ ಕೃಷ್ಣಾಷ್ಟಮಿ ಆಚರಣೆ ವೇಳೆ ಈ ದುರ್ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ, ಭಕ್ತರ ಸಂಖ್ಯೆಯಲ್ಲಿ ಹಠಾತ್ ಹೆಚ್ಚಳ ಕಂಡುಬಂದಿತು. ಆರತಿ … Continued

ಬಿಹಾರ ಸರ್ಕಾರದ ಸಭೆಗಳಲ್ಲಿ ಈಗ ಲಾಲು ಅಳಿಯನ ದರ್ಬಾರ…!

ಪಾಟ್ನಾ: ಜೆಡಿಯು-ಆರ್‌ಜೆಡಿ ನೇತೃತ್ವದ ಬಿಹಾರದ ನೂತನ ಸಮ್ಮಿಶ್ರ ಸರ್ಕಾರದ ಎರಡು ಸರ್ಕಾರಿ ಸಭೆಗಳಲ್ಲಿ ಆರ್‌ಜೆಡಿಯ ಸಂಸ್ಥಾಪಕ ಅಧ್ಯಕ್ಷ ಲಾಲು ಪ್ರಸಾದ್ ಅವರ ಅಳಿಯ ಕಾಣಿಸಿಕೊಂಡ ವಿಡಿಯೋ ದೃಶ್ಯಾವಳಿಗಳು ಶುಕ್ರವಾರ ಬಿಹಾರದ ನಿತೀಶ್ ಕುಮಾರ್ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದೆ. ಗಮನಾರ್ಹವಾಗಿ, ಎರಡೂ ಸಭೆಗಳ ಅಧ್ಯಕ್ಷತೆಯನ್ನು ಲಾಲು ಪ್ರಸಾದ್ ಅವರ ಹಿರಿಯ ಮಗ ತೇಜ್ ಪ್ರತಾಪ್ ಯಾದವ್ ವಹಿಸಿದ್ದರು, … Continued

ತರಗತಿಯಲ್ಲಿ ಹುಡುಗ-ಹುಡುಗಿಯರು ಒಟ್ಟಿಗೆ ಕುಳಿತು ಓದುವುದು ಅಪಾಯಕಾರಿ: ಕೇರಳ ಮುಸ್ಲಿಂ ಸಂಘಟನೆ ನಾಯಕನ ವಿವಾದಾತ್ಮಕ ಹೇಳಿಕೆ

ಕೋಝಿಕ್ಕೋಡ್ : ಕೇರಳ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಪ್ರಧಾನ ಕಾರ್ಯದರ್ಶಿ ಪಿಎಂಎ ಸಲಾಂ ಅವರು ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಶಾಲಾ ತರಗತಿಗಳಲ್ಲಿ ಹುಡುಗರು ಮತ್ತು ಹುಡುಗಿಯರು ಒಟ್ಟಿಗೆ ಕುಳಿತುಕೊಳ್ಳುವುದು “ಅಪಾಯಕಾರಿ” ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ. ಇದು ಅಪಾಯಕಾರಿ. ಹುಡುಗಿಯರು ಮತ್ತು ಹುಡುಗರು ತರಗತಿಯಲ್ಲಿ ಒಟ್ಟಿಗೆ ಕುಳಿತುಕೊಳ್ಳುವ ಅವಶ್ಯಕತೆ ಏನು? ನೀವು … Continued

ಭಾರತದಲ್ಲಿ ಓದಲು ನನಗೆ, ವೀಸಾ- ಸ್ಕಾಲರ್‌ಶಿಪ್ ನೀಡಿ: ಪ್ರಧಾನಿ ಮೋದಿಗೆ ಅಫ್ಘಾನ್ ಹುಡುಗಿ ಪತ್ರ

ನವದೆಹಲಿ: ಅಫ್ಘಾನಿಸ್ತಾನದ ಕಾಲೇಜು ವಿದ್ಯಾರ್ಥಿನಿ ಫಾತಿಮಾ ಅವರು ಭಾರತದಲ್ಲಿ ಅಧ್ಯಯನ ಮಾಡಲು ವೀಸಾ ಸಿಗುತ್ತಿಲ್ಲ ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾಳೆ. ಪತ್ರದಲ್ಲಿ, ಅವರು ಭಾರತದಲ್ಲಿ ಅಧ್ಯಯನ ನಡೆಸಲು ತನಗೆ ಸ್ಕಾಲರ್‌ಶಿಪ್ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ. “ನಾನು, ಅಫ್ಘಾನಿಸ್ತಾನದ ಕಾಲೇಜು ಹುಡುಗಿ ಫಾತಿಮಾ, ಭಾರತದಲ್ಲಿನ ಅಧ್ಯಯನಕ್ಕಾಗಿ ನನಗೆ … Continued

ದೆಹಲಿ ಮದ್ಯ ನೀತಿಯ ಮೇಲೆ ಸಿಬಿಐ ಪ್ರಕರಣ: 15 ಆರೋಪಿಗಳಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ ನಂ.1 ಆರೋಪಿ

ನವದೆಹಲಿ: ಮದ್ಯದ ನೀತಿ ಉಲ್ಲಂಘನೆ ಕುರಿತ ಸಿಬಿಐನ ಎಫ್‌ಐಆರ್‌ನ 15 ಆರೋಪಿಗಳ ಪಟ್ಟಿಯಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಂಬರ್ ಒನ್ ಆರೋಪಿಯಾಗಿದ್ದಾರೆ. 11 ಪುಟಗಳ ದಾಖಲೆಯಲ್ಲಿ ಪಟ್ಟಿ ಮಾಡಲಾದ ಅಪರಾಧಗಳೆಂದರೆ ಭ್ರಷ್ಟಾಚಾರ, ಕ್ರಿಮಿನಲ್ ಪಿತೂರಿ ಇತ್ಯಾದಿ. ಅಬಕಾರಿ ಸಚಿವರಾಗಿರುವ ಸಿಸೋಡಿಯಾ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ … Continued

ಅಲಿಗಢ ಕಾಲೇಜಿನ ತಿರಂಗಾ ಸಮಾವೇಶದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ: ವಿದ್ಯಾರ್ಥಿಗಳು, ಪ್ರಾಂಶುಪಾಲರ ವಿರುದ್ಧ ಪ್ರಕರಣ

ನವದೆಹಲಿ: ಉತ್ತರ ಪ್ರದೇಶದ ಅಲಿಘರ್‌ನಲ್ಲಿ ತಿರಂಗಾ ಯಾತ್ರೆಯ ವೇಳೆ ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದ ವೀಡಿಯೋಗಳು ಹೊರಬಿದ್ದ ನಂತರ ಹಲವಾರು ವಿದ್ಯಾರ್ಥಿಗಳ ಮೇಲೆ ಪೊಲೀಸರು ಆರೋಪ ಹೊರಿಸಿದ್ದಾರೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆಗಸ್ಟ್ 13 ರಂದು, ಉತ್ತರ ಪ್ರದೇಶದ ಅಲಿಘರ್‌ನಲ್ಲಿ ಕಾಲೇಜೊಂದು ತಿರಂಗಾ ರ್ಯಾಲಿ ಆಯೋಜಿಸಿತ್ತು, … Continued

8 ತಿಂಗಳ ಮಗು ಇದ್ದಕ್ಕಿದ್ದಂತೆ ಹಾಲು ಕುಡಿಯುವುದು ನಿಲ್ಲಿಸಿತು; ಮಗುವಿನ ವೈದ್ಯಕೀಯ ವರದಿ ನೋಡಿ ಪೋಷಕರು ಬೆಚ್ಚಿಬಿದ್ದರು…!

ಬಾರಾಮತಿ: 8 ತಿಂಗಳ ಮಗು ಇದ್ದಕ್ಕಿದ್ದಂತೆ ತಾಯಿಯ ಹಾಲು ಕುಡಿಯುವುದನ್ನು ನಿಲ್ಲಿಸಿದರೆ ಅದು ಸಾಮಾನ್ಯ ಸಂಗತಿಯಲ್ಲ. ಮಹಾರಾಷ್ಟ್ರದ ಪುಣೆ ಪಕ್ಕದ ಬಾರಾಮತಿಯಲ್ಲಿ 8 ತಿಂಗಳ ಮಗುವಿಗೆ ಇದೇ ಸಂಭವಿಸಿದೆ. ಇದ್ದಕ್ಕಿದ್ದಂತೆ ಈ ಮಗು ಎದೆ ಹಾಲು ಕುಡಿಯುವುದನ್ನು ನಿಲ್ಲಿಸಿದೆ. ಅಲ್ಲದೆ ಇತರ ಆಹಾರ ಸೇವನೆಯನ್ನೂ ಮಾಡದೆ ಹಸಿವಿನಿಂದ ಒಂದೇ ಸಮನೆ ಅಳುತ್ತಿತ್ತು. ಜೊತೆಗೆ ನೋವಿನಿಂದ ಬಳಲುತ್ತಿತ್ತು. … Continued

ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಹಾನಿ: ರಾಹುಲ್ ಗಾಂಧಿ ವಯನಾಡ್ ಕಚೇರಿ ಇಬ್ಬರು ಸಿಬ್ಬಂದಿ ಸೇರಿ ನಾಲ್ವರ ಬಂಧನ

ವಯನಾಡ್: ಎರಡು ತಿಂಗಳ ಹಿಂದೆ ಭಾರತೀಯ ವಿದ್ಯಾರ್ಥಿ ಒಕ್ಕೂಟ (SFI) ಕಾರ್ಯಕರ್ತರ ಹಿಂಸಾತ್ಮಕ ಪ್ರತಿಭಟನೆ ವೇಳೆ ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಹಾನಿ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿಯ ಇಬ್ಬರು ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಪೊಲೀಸರು ಶುಕ್ರವಾರ ಇಲ್ಲಿ ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರ ಬಂಧನವನ್ನು ಪೊಲೀಸರು ದೃಢಪಡಿಸಿದರೆ, … Continued