ಅಮೆರಿಕದ ಎಫ್ ಬಿಐ (FBI) ನಿರ್ದೇಶಕರಾಗಿ ಭಾರತೀಯ ಮೂಲದ ಕಾಶ್ ಪಟೇಲ್ ನೇಮಕ
ವಾಷಿಂಗ್ಟನ್: ಅಮೆರಿಕದ ತನಿಖಾ ಸಂಸ್ಥೆ ಫೆಡರಲ್ ಬ್ಯುರೋ ಆಫ್ ಇನ್‌ವೆಸ್ಟಿಗೇಷನ್ (FBI) ನಿರ್ದೇಶಕರಾಗಿ ಭಾರತೀಯ ಮೂಲದ ಕಾಶ್ ಪಟೇಲ್ ಅವರು ನೇಮಕಗೊಂಡಿದ್ದಾರೆ. ಪಟೇಲ್ ಮೊದಲಿನಿಂದಲೂ ಟ್ರಂಪ್ ಅವರ ಜೊತೆ ಗುರುತಿಸಿಕೊಂಡಿದ್ದಾರೆ. ಸೆನೆಟ್‌ನಲ್ಲಿ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಕಾಶ್ ಪಟೇಲ್ ಅವರ ನಾಮನಿರ್ದೇಶನದ ಪರವಾಗಿ 51 ಮತಗಳು ಬಂದರೆ, ವಿರೋಧವಾಗಿ 49 ಮತಗಳು ಚಲಾವಣೆಯಾಗಿವೆ. ಎಫ್‌ಬಿಐನ 9 … Continued