ಕೊರೊನಾ ಉಲ್ಬಣ: ಅಮೆರಿಕದ ಭಾರತ ಮೂಲದ ವೈದ್ಯರಿಂದ ಆಸ್ಪತ್ರೆಯಲ್ಲಿ ಬೆಡ್ ಲಭ್ಯತೆ ತೋರಿಸುವ ರಿಯಲ್ ಟೈಮ್ ಮ್ಯಾಪ್ ಅಭಿವೃದ್ಧಿ..!
ನ್ಯೂಯಾರ್ಕ್: ಅಮೆರಿಕದಲ್ಲಿರುವ ಭಾರತೀಯ ಮೂಲದ ವೃತ್ತಿಪರ ವೈದ್ಯರ ತಂಡವೊಂದು ಹಾಸಿಗೆ ಲಭ್ಯತೆ ತೋರಿಸುವ ನಕ್ಷೆಯನ್ನು ಅಭಿವೃದ್ಧಿ ಪಡಿಸಿದೆ. ಭಾರತದಿಂದ ಅಮೆರಿಕಕ್ಕೆ ವಲಸೆ ಬಂದ ವೈದ್ಯರು ಹಾಗೂ ವೃತ್ತಿಪರರ ಗುಂಪು ಈ ಹಾಸಿಗೆ ಲಭ್ಯತೆ ತೋರಿಸುವ ನಕ್ಷೆಯನ್ನು ಅಭಿವೃದ್ಧಿ ಪಡಿಸಿದ್ದು, ಆಸ್ಪತ್ರೆಯ ಹಾಸಿಗೆಗಳನ್ನು ನೈಜ-ಸಮಯದ ನವೀಕರಣಗಳೊಂದಿಗೆ (ರಿಯಲ್ ಟೈಮ್ ಅಪ್ಡೇಷನ್) ತೋರಿಸುವ ಆನ್‌ಲೈನ್ ನಕ್ಷೆಯನ್ನು ಬಿಡುಗಡೆ ಮಾಡಿದೆ. … Continued