ಶ್ರೀಲಂಕಾ ಸಂಸತ್ತಿನಲ್ಲಿ ಇಮ್ರಾನ್ ಖಾನ್ ಭಾಷಣ ರದ್ದು!
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಶ್ರೀಲಂಕಾ ಸಂಸತ್ತನ್ನು ಉದ್ದೇಶಿಸಿ ಮಾಡಬೇಕಿದ್ದ ಭಾಷಣವನ್ನು ದ್ವೀಪರಾಷ್ಟ್ರ ರದ್ದುಪಡಿಸಿದೆ. ಫೆಬ್ರವರಿ 22 ರಿಂದ ಇಮ್ರಾನ್ ಖಾನ್ ಎರಡು ದಿನಗಳ ಪ್ರವಾಸಕ್ಕಾಗಿ ಕೊಲಂಬೊಗೆ ಪ್ರಯಾಣಿಸಲಿದ್ದಾರೆ. ಶ್ರೀಲಂಕಾದ ಅಧ್ಯಕ್ಷ ರಾಜಪಕ್ಸೆ ಮತ್ತು ಪ್ರಧಾನಿ ಮಹಿಂದಾ ರಾಜಪಕ್ಸೆ ಅವರೊಂದಿಗೆ ಸಭೆ ಮತ್ತು ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವುದರ ಜೊತೆಗೆ, ಅವರು ಫೆಬ್ರವರಿ 24 ರಂದು … Continued