ಇಮ್ರಾನ್ ಸರ್ಕಾರಕ್ಕೆ ಪಾಕ್ ಸುಪ್ರೀಂಕೋರ್ಟ್ ತರಾಟೆ
ಪಾಕಿಸ್ತಾನದಲ್ಲಿ ಕಳೆದೆರಡು ತಿಂಗಳುಗಳಿಂದ ಸಾಮಾನ್ಯ ಹಿತಾಸಕ್ತಿಗಳ ಪರಿಷತ್ನ (ಸಿಸಿಐ)ಸಭೆ ಕರೆಯಲು ವಿಫಲಗೊಂಡ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಸರ್ವೋಚ್ಚ ನ್ಯಾಯಾಲಯ, ಇಮ್ರಾನ್ ಖಾನ್ ಸರ್ಕಾರ ದೇಶವನ್ನು ಮುನ್ನಡೆಸಲು ಸಮರ್ಥವಾಗಿದೆಯೋ ಇಲ್ಲವೋ ಎಂಬುದು ಗೊತ್ತಾಗಬೇಕು ಎಂದು ಜರೆದಿದೆ. ನ್ಯಾಯಮೂರ್ತಿ ಖಾಜಿ ಫೇಜ್ ಇಸಾ ಮತ್ತು ಸರ್ದಾರ್ ತಾರೀಕ್ ಅವರನ್ನೊಳಗೊಂಡ ನ್ಯಾಯಪೀಠ, ಸರಕಾರಕ್ಕೆ ನಿರ್ಣಯ ಕೈಗೊಳ್ಳಲು ಯಾಕೆ ಸಾಧ್ಯವಾಗುತ್ತಿಲ್ಲ ಎಂದು … Continued