ಎಸ್ ಎಸ್ ಎಲ್ ಸಿ ಪರೀಕ್ಷೆ : ನೂರಕ್ಕೆ ನೂರು ಫಲಿತಾಂಶ ಪಡೆದ ಧಾರವಾಡ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ
ಧಾರವಾಡ : ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ೨೦೨೩-೨೪ ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶವು ನೂರಕ್ಕೆ ೧೦೦ ರಷ್ಟಾಗಿದೆ. ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಪರೀಕ್ಷೆಗೆ ಒಟ್ಟು ೧೦೯ ಹಾಜರಾಗಿದ್ದು, ಅವರಲ್ಲಿ ೩೯ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ೬೭ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಮೂವರು ವಿದ್ಯಾರ್ಥಿಗಳು … Continued