ಧಾರವಾಡ: ಸಿಇಟಿ ಪರೀಕ್ಷೆಯಲ್ಲಿ ಜೆಎಸ್ಎಸ್- ಆರ್.ಎಸ್. ಹುಕ್ಕೇರಿಕರ ಪದವಿಪೂರ್ವ ಕಾಲೇಜ್ ವಿದ್ಯಾರ್ಥಿಗಳ ಉತ್ತಮ ಸಾಧನೆ
ಧಾರವಾಡ: ಧಾರವಾಡ ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಸಂಸ್ಥೆಯ ಆರ್.ಎಸ್. ಹುಕ್ಕೇರಿಕರ ಪದವಿ ಪೂರ್ವ ಮಹಾವಿದ್ಯಾಲಯದ 2021-22ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿ–2022 ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳ ಹೆಸರು: ರ್ಯಾಂಕ್ 1. ಸುಚೇತ ನಾಯಕ- ENG: 602 2. ಸೂರಜ- B.SC (AGRI) : 646, … Continued