ಮಿಸ್-ಇಕೋ-ಟೀನ್ ಅಂತಾರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆ: ಸನ್ಮಾನ

ಈಜಿಪ್ಟ್ ನಲ್ಲಿ ನವೆಂಬರ್ ತಿಂಗಳಿನಲ್ಲಿ ನಡೆಯುವ ಮಿಸ್-ಇಕೋ-ಟೀನ್ ಅಂತಾರಾಷ್ಟ್ರೀಯ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಲು ಭಾರತದಿಂದ ಆಯ್ಕೆಯಾದ ಜೆ.ಎಸ್.ಎಸ್ ಆರ್.ಎಸ್. ಹುಕ್ಕೇರಿಕರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಟಿಕಾರೆ ಅವರನ್ನು ಜೆ.ಎಸ್.ಎಸ್ ವಿತ್ತಾಧಿಕಾರಿಗಳಾದ ಡಾ ಅಜಿತ್ ಪ್ರಸಾದ ಸನ್ಮಾನಿಸಿದರು. ಪ್ರಾಚಾರ್ಯರಾದ ಭಾರತಿ ಶಾನಭಾಗ, ಮಹಾವೀರ ಉಪಾದ್ಯೆ ಉಪಸ್ಥಿತರಿದ್ದರು.

ಪಾರ್ವತೆವ್ವ ಮಠದ ನಿಧನ

ಹುಬ್ಬಳ್ಳಿ: ಗೋಪನಕೊಪ್ಪ ಸಿದ್ಧರಾಮನಗರದ ನಿವಾಸಿ ಪಾರ್ವತೆವ್ವ ಗುರುಸಿದ್ದಯ್ಯ ಮಠದ ಇವರು ಆಗಸ್ಟ್‌ ೧೪ರಂದು ಬೆಳಗಿನ ಜಾವ ೬ ಗಂಟೆಗೆನಿಧನರಾದರು. ಅವರಿಗೆ ೯೫ನೇ ವಯಸ್ಸಾಗಿತ್ತು. ಮೃತರು ಮೂವರು ಪುತ್ರರು, ನಾಲ್ವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

೧೫ರಂದು ಧಾರವಾಡ ಜೆಎಸ್ಎಸ್‌ ನಲ್ಲಿ ವಿಶ್ವ ಪಾರಂಪರಿಕ ಕಟ್ಟಡಗಳ ಹಳೆ ನಾಣ್ಯಗಳ ಪ್ರದರ್ಶನ

ಧಾರವಾಡ: ಆಜಾದಿ-ಕಾ-ಅಮೃತ-ಮಹೋತ್ಸವದ ಅಂಗವಾಗಿ ದಿನಾಂಕ ಆಗಸ್ಟ್‌ ೧೫ರಂದು ಜನತಾ ಶಿಕ್ಷಣ ಸಮಿತಿ ಆಶ್ರಯದಲ್ಲಿಭಾರತ ಧ್ವಜದ ವಿಕಾಸ ವಿಶ್ವ ಪಾರಂಪರಿಕ ಕಟ್ಟಡಗಳ ಹಳೆ ನಾಣ್ಯಗಳ ಪ್ರದರ್ಶನ ಏರ್ಪಡಿಸಲಾಗಿದೆ. ಇದಕ್ಕೂ ಮೊದಲು ಬೆಳಿಗ್ಗೆ ೮.೩೦ ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ. ಮುಖ್ಯ ಅತಿಥಿಗಳಾಗಿ ಡಾ. ಸಿ. ಎಸ್ ಹಸಬಿ, ನಿವೃತ್ತ ಪ್ರಾಚಾರ್ಯರು ಕೆ.ಎಲ್.ಇ ಕಾಲೇಜು ಇವರು ಆಗಮಿಸಲಿದ್ದು ಅಧ್ಯಕ್ಷತೆಯನ್ನು … Continued

ಪುಸ್ತಕಗಳನ್ನು ಓದುವ ಆತ್ಮ ತೃಪ್ತಿ, ಮೊಬೈಲ್- ಕಂಪ್ಯೂಟರ್‌ಗಳಿಂದ ದೊರೆಯಲ್ಲ: ಡಾ. ಅಜಿತ ಪ್ರಸಾದ

ಧಾರವಾಡ: ಇಂದಿನ ಆಧುನಿಕ ಕಾಲದಲ್ಲೂ ಗ್ರಂಥಾಲಯಗಳು ತಮ್ಮ ಅಸ್ತಿತ್ವವನ್ನು ಕಾಪಾಡಿಕೊಂಡು ಬಂದಿವೆ ಎಂದರೆ ಅದಕ್ಕೆ ಇರುವ ಅಡಿಪಾಯವೇ ಕಾರಣ ಎಂದು ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಗ್ರಂಥಾಲಯ ಪಿತಾಮಹ ಡಾ. ಎಸ್. ಆರ್ ರಂಗನಾಥನ್‌ ಅವರ ೧೨೯ನೇ ಜನ್ಮದಿನದ ಅಂಗವಾಗಿ ನಡೆದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ … Continued

ಧಾರವಾಡ ಮ್ಯತ್ಯುಂಜಯ ನಗರದ ಜೆಎಸ್ಎಸ್ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ೧೦೦ಕ್ಕೆ ೧೦೦ ಫಲಿತಾಂಶ

ಧಾರವಾಡ: ಧಾರವಾಡ ನಗರ ಸವದತ್ತಿ ರಸ್ತೆಯ ಮ್ಯತ್ಯುಂಜಯ ನಗರದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ೨೦೨೦-೨೧ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶಾಲೆಯ ಒಟ್ಟು ಫಲಿತಾಂಶ ೧೦೦% ಆಗಿದೆ. ಶಾಲೆಗೆ . ಸುಜಲ ಬ್ಯಾಹಟ್ಟಿ ೯೨.೧೬% -ಪ್ರಥಮ), ಸೂರಜ ಮನಗಾವಿ ೯೧.೬೮ -ದ್ವಿತೀಯ ಹಾಗೂ ಪುನೀತ್ ಈಟಿ  ೮೯.೪೪ -ತೃತೀಯ ಸ್ಥಾನ ಪಡೆದಿದ್ದಾರೆ. ಈ … Continued

ಎಸ್ಸೆಸ್ಸೆಲ್ಸಿ: ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆ ನೂರಕ್ಕೆ ನೂರು ಫಲಿತಾಂಶ

ಧಾರವಾಡ: ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ೨೦೨೦-೨೧ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶಾಲೆಯ ಒಟ್ಟು ಫಲಿತಾಂಶ ನೂರಕ್ಕೆ ೧೦೦ ಆಗಿದೆ. ಶಾಲೆಗೆ ಬಸನಗೌಡ ಕ ಪಾಟೀಲ, ಅರುಣಕುಮಾರ ಹಾಗೂ ವಿನಾಯಕ ಮುದಗಣ್ಣವರ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ, ೧ ಬಸನಗೌಡ ಕ ಪಾಟೀಲ ೯೭.೧೨% ೨ ಅರುಣಕುಮಾರ … Continued

ಧಾರವಾಡದ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ನೂರಕ್ಕೆ ೧೦೦ ಫಲಿತಾಂಶ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ೨೦೨೦-೨೧ ನೇ ಸಾಲಿನ ೧೦ನೇ ತರಗತಿ ಫಲಿತಾಂಶವು ೧೦೦ ಕ್ಕೆ ೧೦೦ ರಷ್ಟಾಗಿದೆ, ಶಾಲೆಯಲ್ಲಿ ಪರೀಕ್ಷೆಗೆ ಒಟ್ಟು ೧೫೬ ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ ೬೪ ವಿದಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ ಹಾಗೂ ೮೩ ವಿದ್ಯಾರ್ಥಿಗಳು ಪ್ರತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದವರ ಸಂಖ್ಯೆ – … Continued

ಧಾರವಾಡ: ಮಾಜಿ ಪೈಲ್ವಾನರಿಗೆ ಶ್ರದ್ಧಾಂಜಲಿ

ಧಾರವಾಡ : ರಾಜ್ಯದ ಹಾಗೂ ಜಿಲ್ಲೆಯ ಅನೇಕ ಮಾಜಿ ಪೈಲ್ವಾನರು ಕೋವಿಡ್ ಮಹಾಮಾರಿಯಿಂದ ಮೃತರಾಗಿದ್ದು, ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅವರೆಲ್ಲರ ಸಾಧನೆ ಹಾಗೂ ಸೇವೆಯನ್ನು ಈ ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಅಮೃತ್ ದೇಸಾಯಿ ಮಾತನಾಡಿ ಕಳೆದ ವರ್ಷ ಕುಸ್ತಿ ಹಬ್ಬಕ್ಕೆ ಅವಿರತ ಸೇವೆ ಮಾಡಿದ ಹಿರಿಯ ಪೈಲ್ವಾರನ್ನು ನೆನಪಿಸಿಕೊಂಡರು. ಮೃತರಾದ … Continued

ಧಾರವಾಡ ಜೆಎಸ್ಎಸ್ ಮಂಜುನಾಥೇಶ್ವರ ಸಿಬಿಎಸ್ ಸಿ ಶಾಲೆ ನೂರಕ್ಕೆ ೧೦೦ ಫಲಿತಾಂಶ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸಿಬಿಎಸ್ ಸಿ ಶಾಲೆಯ ೨೦೨೦-೨೧ ನೇ ಸಾಲಿನ ೧೦ನೇ ತರಗತಿ ಫಲಿತಾಂಶವು ೧೦೦ ಕ್ಕೆ ೧೦೦ ರಷ್ಟಾಗಿದೆ. , ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಶಾಲೆಯು ಸತತ ೧೫ ವರ್ಷಗಳಿಂದ ೧೦೦% ಫಲಿತಾಂಶಗಳನ್ನು ಸಾಧಿಸುತ್ತ ಬಂದಿದೆ. ಒಟ್ಟು ಪರೀಕ್ಷೆಗೆ ೨೧೫ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಅವರಲ್ಲಿ … Continued

ಮರೆತು ಹೋದ ಸ್ಥಳೀಯ ಸ್ವಾತಂತ್ರ್ಯ ಸೇನಾನಿಗಳ ಸ್ಮರಿಸಬೇಕು: ಡಾ. ಅಜಿತ ಪ್ರಸಾದ

ಧಾರವಾಡ: ಆಜಾದಿ ಕಾ ಅಮೃತ ಮಹೊತ್ಸವ ಅಂಗವಾಗಿ ಸ್ಥಳಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಹಾಗೂ ಸ್ಥಳಿಯಯ ಪ್ರಾದೇಶಿಕ ಪತ್ರಾಗಾರ ಇಲಾಖೆ ಸಂಯೋಗದೂಂದಿಗೆ ಹಳೆಯ ದಾಖಲೆಗಳ ಪ್ರದರ್ಶನ ಏರ್ಪಡಿಸಲಾಗಿತ್ತು, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯ ಡಾ. ಅಜಿತ ಪ್ರಸಾದ ವಿದ್ಯಾರ್ಥಿಗಳಿಗೆ ಭಾರತದ ಸ್ವಾತಂತ್ರ್ಯ ಹೊರಾಟದ ಸಂಕ್ಷಿಪ್ತ ಪರಿಚಯವನ್ನು ನೀಡಿದರು. ಸ್ವಾತಂತ್ರ್ಯ … Continued