ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ ನೆರವು : ಸಿಎಂ ಬೊಮ್ಮಾಯಿ

ನವದೆಹಲಿ: ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಶನಿವಾರ) ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ … Continued

ಗಮನಿಸಿ..ಕೇರಳ-ಮಹಾರಾಷ್ಟ್ರದಿಂದ ಬರುವವರಿಗೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ನೆರೆಯ ಮಹಾರಾಷ್ಟ್ರ ಹಾಗೂ ಕೇರಳದಿಂದ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಗಳ ಒಳಗೆ ಮಾಡಿಸಿರುವ ಆರ್‍ಟಿಪಿಸಿಆರ್ ಪರೀಕ್ಷೆಯ ನೆಗೆಟೀವ್ ವರದಿ ಹಾಜರುಪಡಿಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸು ಆಧರಿಸಿ ರಾಜ್ಯ ಸರ್ಕಾರ ಪರಿಷ್ಕøತ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮೊದಲು ಕೋವಿಡ್‍ನ ಎರಡನೇ ಲಸಿಕೆ ಪಡೆದವರಿಗೆ ಪರೀಕ್ಷಾ ವರದಿ … Continued

ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧದ ಆರೋಪದ ತನಿಖೆ ಮಾಡಿ ಎಂದು ಲೋಕಾಯುಕ್ತಕ್ಕೆ ಪತ್ರ ಬರೆದ ಮಾಜಿ ಸಚಿವ..!

ಉಡುಪಿ: ತನ್ನ ಆಸ್ತಿ ಬಗ್ಗೆ ತನಿಖೆ ನಡೆಸಿ ಎಂದು ಮಾಜಿ ಸಚಿವ ಕೋಡ ಶ್ರೀನಿವಾಸ ಪೂಜಾರಿ ಲೋಕಾಯುಕ್ತಕ್ಕೆ ಸ್ವತಂ ತನ್ನ ವಿರುದ್ಧವೇ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಕೆಲವರು ತಾನು 6 ಕೋಟಿ ರೂ. ವೆಚ್ಚದಲ್ಲಿ ಮನೆ ಕಟ್ಟಿಸುತ್ತಿರುವುದಾಗಿ ಸುಳ್ಳು ಮಾಹಿತಿ ಹರಡಿಸುತ್ತಿದ್ದುದಕ್ಕೆ ನೊಂದಿರುವ ಅವರು, ಲೋಕಯುಕ್ತಕ್ಕೆ ಪತ್ರ ಬರೆದು ತನ್ನ ಆಸ್ತಿ ಬಗ್ಗೆ ತನಿಖೆ … Continued

ಕೇಂದ್ರ ವಿತ್ತ ಸಚಿವರ ಭೇಟಿ ಮಾಡಿದ ಸಿಎಂ: ಜಿಎಸ್‌ಟಿ ಪರಿಹಾರ ಬಾಕಿ 11,400 ಕೋಟಿ ರೂ. ಕೊಡಲು ಒಪ್ಪಿದ್ದಾರೆ ಎಂದ ಬೊಮ್ಮಾಯಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸದ 2ನೇ ದಿನವಾದ ಇಂದು (ಶನಿವಾರ) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಬರಬೇಕಿರುವ ಬಾಕಿ ಹಣ ಬಿಡುಗಡೆ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಮಾತನಾಡಿದಅವರು, ಜಿಎಸ್ ಟಿ ಪರಿಹಾರ ಬಾಕಿ ಹಣ 11,400 ಕೋಟಿ ಕೊಡಲು ನಿರ್ಮಲಾ ಸೀತಾರಾಮನ್ ಒಪ್ಪಿದ್ದಾರೆ. ಪ್ರತಿತಿಂಗಳು ಕಂತಿನ … Continued

ದನದ ಮೈ ತೊಳೆಯಲು ಕೆರೆಗೆ ಹೋದ ಇಬ್ಬರು ಮುಳುಗಿ ಸಾವು

ಹುಣಸೂರು: ಕೆರೆಯಲ್ಲಿ ದನದ ಮೈ ತೊಳೆಯಲು ಹೋದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಗುರುಪುರ ಗ್ರಾಮದಲ್ಲಿನಡೆದ ವರದಿಯಾಗಿದೆ. ಹಳೆವಾರಂಚಿ ಗ್ರಾಮದ ಅಜ್ಮಲ್ ಪಾಷ (25) ಹಾಗೂ ರಜಾಕ್ ಅಹಮ್ಮದ್ (28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗುರುಪುರ ಗ್ರಾಮದ ಕೆರೆಗೆ ಹೋಗಿದ್ದ ಅಜ್ಮಲ್ ಪಾಷ ದನ ತೊಳೆಯಲು ಕೆರೆಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಕಾಲು … Continued

ಬೆಂಗಳೂರಿನಲ್ಲಿ ಗೋದ್ರೆಜ್‌ ಪ್ರಾಪರ್ಟೀಸ್ ಐಷಾರಾಮಿ ಯೋಜನೆ ಕೆಡವಲು ಎನ್‌ ಜಿಟಿ ಆದೇಶ, 31 ಕೋಟಿ ರೂ. ದಂಡ

ಹೊಸದಿಲ್ಲಿ: ಬೆಂಗಳೂರಿನಲ್ಲಿರುವ ಗೋದ್ರೆಜ್ ಪ್ರಾಪರ್ಟೀಸ್ ಲಿಮಿಟೆಡ್ ಮತ್ತು ವಂಡರ್ ಪ್ರಾಜೆಕ್ಟ್ಸ್ ಡೆವಲಪ್‌ಮೆಂಟ್ ಪ್ರೈವೇಟ್ ಲಿಮಿಟೆಡ್‌ನ ಅತ್ಯುನ್ನತ ಐಷಾರಾಮಿ ಯೋಜನೆಗೆ ನೀಡಲಾದ ಪರಿಸರ ಅನುಮತಿ (ಇಸಿ) ಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಶುಕ್ರವಾರ ರದ್ದುಗೊಳಿಸಿದೆ ಮತ್ತು ಅದನ್ನು ತಕ್ಷಣ ನೆಲಸಮಗೊಳಿಸಲು ನಿರ್ದೇಶಿಸಿದೆ. ಹಸಿರು ಮಂಡಳಿಯು ಯೋಜನಾ ಪ್ರತಿಪಾದಕರಿಗೆ 31 ಕೋಟಿ ದಂಡವನ್ನು ವಿಧಿಸಿದೆ ಮತ್ತು ಈ … Continued

ಕಾರ್ತಿಕದ ವರೆಗೆ ಜಲ ಗಂಡಾಂತರ..ಸಂಕ್ರಾಂತಿ ವೇಳೆಗೆ ದೇಶದಲ್ಲಿ ದೊಡ್ಡ ಅವಘಡ: ಕೋಡಿಮಠದ ಸ್ವಾಮೀಜಿ ಭವಿಷ್ಯ

posted in: ರಾಜ್ಯ | 0

ಹಾಸನ: ಕಾರ್ತಿಕದವರೆಗೆ ಜಲ ಗಂಡಾಂತರ ಹಾಗೂ ಸಂಕ್ರಾಂತಿ ವೇಳೆಗೆ ದೇಶದಲ್ಲಿ ದೊಡ್ಡ ಗಂಡಾಂತರ ಸಂಭವಿಸಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ತಮ್ಮ ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ದೇಶಕ್ಕೆ ಸಂಕ್ರಾಂತಿಯೊಳಗೆ ದೊಡ್ಡ ಗಂಡಾಂತರವಿದೆ ಎಂದು ಹೇಳಿದ್ದು, ಕಾರ್ತಿಕ ಮಾಸದವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಕೆರೆ … Continued

ಖಾಸಗಿ ಆಸ್ಪತ್ರೆಗಳಿಂದ ಅಧಿಕ ಶುಲ್ಕ ವಿಧಿಸಲ್ಪಟ್ಟ ಕೋವಿಡ್‌ -19 ರೋಗಿಗಳಿಗೆ ಸಹಾಯ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಕೆಲವು ಖಾಸಗಿ ಆಸ್ಪತ್ರೆಗಳು ಕೋವಿಡ್‌ -19 ಚಿಕಿತ್ಸೆಗಾಗಿ ಅಸಹಾಯಕ ರೋಗಿಗಳಿಗೆ ಹೆಚ್ಚಿನ ಶುಲ್ಕ ವಿಧಿಸುತ್ತಿವೆ ಎಂಬ ಆರೋಪದ ಮೇಲೆ ಕುಂದುಕೊರತೆ ಪರಿಹಾರಕ್ಕಾಗಿ ಯಾಂತ್ರಿಕ ವ್ಯವಸ್ಥೆಯನ್ನು ತ್ವರಿತವಾಗಿ ರಚಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕೋರಿದೆ. ವಿಶಾಲ ನಿಯತಾಂಕಗಳ ಆಧಾರದ ಮೇಲೆ ಜೂನ್ 2020 ರಲ್ಲಿ ರಾಜ್ಯ ಸರ್ಕಾರವು ಕೋವಿಡ್‌-19 ಚಿಕಿತ್ಸೆಗೆ ದೈನಂದಿನ ಶುಲ್ಕವನ್ನು ವಿಧಿಸಿತ್ತು … Continued

ರಾಜ್ಯದಲ್ಲಿ ಶುಕ್ರವಾರ 1,890 ಕೊರೊನಾ ಕೇಸ್, 34 ಸಾವು

ಬೆಂಗಳೂರು: ಹೋಲಿಸಿದರೆ ರಾಜ್ಯದಲ್ಲಿ ಶುಕ್ರವಾರ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1890 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಹಾಗೂ 34 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ 1631 ಸೋಂಕಿತರು … Continued

ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡಲು ಪ್ರಧಾನಿ ಮೋದಿಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ … Continued